BREAKING: ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ | Prajwal Revanna

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ 2ನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಕೋರ್ಟ್ ಬಿಗ್ ಶಾಕ್ ನೀಡಿದೆ. ಅವರು ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಅವರಿಗೆ ಜೈಲೇಗತಿ ಎನ್ನುವಂತೆ ಆಗಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ 2ನೇ ಲೈಂಗಿಕ ಪ್ರಕರಣದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. … Continue reading BREAKING: ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾ | Prajwal Revanna