BREAKING: ಲೈಂಗಿಕ ದೌರ್ಜನ್ಯ: DJ ಹಳ್ಳಿ ಠಾಣೆಯ ಇನ್‌ಸ್ಪೆಕ್ಟರ್‌ ಸುನಿಲ್‌, ASI ಪ್ರಕಾಶ್ ಸಸ್ಪೆಂಡ್

ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪದ ಅಡಿಯಲ್ಲಿ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಸುನೀಲ್ ಹಾಗೂ ಎಎಸ್ಐ ಪ್ರಕಾಶ್ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದಾರೆ. ಈ ಕುರಿತಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ 36 ವರ್ಷದ ಮಹಿಳೆಯೊಬ್ಬರು ಲಿಖಿತ ದೂರು ನೀಡಿದ್ದರು. ಮಹಿಳೆಯ ದೂರು ಆಧರಿಸಿ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಡಿಜೆ ಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಸುನೀಲ್, ಎಎಸ್ಐ … Continue reading BREAKING: ಲೈಂಗಿಕ ದೌರ್ಜನ್ಯ: DJ ಹಳ್ಳಿ ಠಾಣೆಯ ಇನ್‌ಸ್ಪೆಕ್ಟರ್‌ ಸುನಿಲ್‌, ASI ಪ್ರಕಾಶ್ ಸಸ್ಪೆಂಡ್