ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಇನ್ಸಪೆಕ್ಟರ್ ಸಂದೇಶ್ ವಿರುದ್ಧದ ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು : ದೂರು ನೀಡಲು ಬಂದ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮೂಡುಬಿದಿರೆಯ ಅಮಾನತುಗೊಂಡ ಇನ್ಸ್‌ಪೆಕ್ಟರ್ ಸಂದೇಶ್ ಅವರಿಗೆ ಕರ್ನಾಟಕ ಹೈಕೋರ್ಟ್ ಭಾರಿ ಮುಖಭಂಗ ಮಾಡಿದೆ. ತನ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಬೇಕು ಮತ್ತು ಬಂಧನಕ್ಕೆ ತಡೆ ನೀಡಬೇಕು ಎಂಬ ಸಂದೇಶ್ ಅವರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಪ್ರಕರಣದ ವಿಚಾರಣೆ ನಡೆಸಿ, ಪೊಲೀಸ್ ಅಧಿಕಾರಿಯ ವರ್ತನೆಯನ್ನು ತೀವ್ರವಾಗಿ ಖಂಡಿಸಿತು. ಹೈಕೋರ್ಟ್ ವ್ಯಕ್ತಪಡಿಸಿದ … Continue reading ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಇನ್ಸಪೆಕ್ಟರ್ ಸಂದೇಶ್ ವಿರುದ್ಧದ ಕೇಸ್ ರದ್ದುಗೊಳಿಸಲು ಹೈಕೋರ್ಟ್ ನಕಾರ