ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ?: ಪ್ರಕರಣ ದಾಖಲಿಸದೇ NCR ಮಾಡಿ ಕೈತೊಳೆದುಕೊಂಡ್ರ ಪೊಲೀಸರು?
ತುಮಕೂರು: ಕಾಲೇಜಿಗೆ ಹೋಗಿ ಸಂಜೆ ಮನೆಗೆ ವಾಪಾಸ್ ಬರುವ ವೇಳೆ ವಿದ್ಯಾರ್ಥಿನಿಯನ್ನು ಎಳೆದಾಡಿ ಬಲವಂತಾಗಿ ಮುತ್ತಿಟ್ಟು ಅಸಭ್ಯವಾಗಿ ವರ್ತಿಸಿದ ಯುವಕನ ಬಗ್ಗೆ ದೂರು ನೀಡಿದರೆ,ಆ ಠಾಣೆ ಪೊಲೀಸರು ಮಾತ್ರ ವಿದ್ಯಾರ್ಥಿನಿ ತಂದೆ ಯಿಂದ ಪ್ರಕರಣಕ್ಕೆ ಸಂಪೂರ್ಣ ವಿರುದ್ಧವಾದ ಹೇಳಿಕೆ ಪಡೆದು ಎನ್‌ಆರ್ ದಾಖಲಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಗಡಿ ಠಾಣೆಗಳಲ್ಲಿ ಹುಳಿಯಾರು ಪೊಲೀಸ್ ಠಾಣೆಯಲ್ಲಿರುವ ಪೊಲೀಸರು ವಿದ್ಯಾರ್ಥಿನಿಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೇ ಯುವಕನ ಪ್ರಭಾವಕ್ಕೆ ಒಳಗಾಗಿ ಯುವಕನು ಏನು ಮಾಡಿಲ್ಲವೆಂಬದಂತೆ ಸಣ್ಣಪುಟ್ಟಸಬೂಬುಗಳನ್ನು … Continue reading ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ?: ಪ್ರಕರಣ ದಾಖಲಿಸದೇ NCR ಮಾಡಿ ಕೈತೊಳೆದುಕೊಂಡ್ರ ಪೊಲೀಸರು?
Copy and paste this URL into your WordPress site to embed
Copy and paste this code into your site to embed