BREAKING NEWS : ಐತಿಹಾಸಿಕ ಶಬರಿಮಲೆಯಲ್ಲಿ ‘ಮಕರ ಜ್ಯೋತಿ’ ಕಣ್ತುಂಬಿಕೊಂಡ ಭಕ್ತರು

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ ; ಕೇರಳದಲ್ಲಿರುವ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ( Shabarimale Ayyappa ) ಸನ್ನಿಧಾನದಲ್ಲಿ ಮಕರ ಸಂಕ್ರಮಣ ಪೂಜೆ ಜರುಗಿದ್ದು, ಬಳಿಕ ಭಕ್ತರು ಮಕರ ಜ್ಯೋತಿ ಕಣ್ತುಂಬಿಕೊಂಡಿದ್ದಾರೆ. ಕೇರಳದ ಪೊನ್ನಂಬಲಮೇಡು ಬೆಟ್ಟದಲ್ಲಿ ಭಕ್ತರು ಮಕರ ಜ್ಯೋತಿ ಕಣ್ತುಂಬಿಕೊಂಡಿದ್ದಾರೆ.  ಜ್ಯೋತಿ ವೀಕ್ಷಿಸಿದ ಭಕ್ತರು ಓಂ ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಘೋಷಣೆ ಕೂಗಿದರು.  ಕೇರಳದಲ್ಲಿರುವ ಐತಿಹಾಸಿಕ ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು ಭಕ್ತರು ಕಣ್ತುಂಬಿಕೊಂಡು ಪುನೀತರಾದರು. . ಮಕರ ಸಂಕ್ರಾಂತಿಯ (Makara sankranthi) … Continue reading BREAKING NEWS : ಐತಿಹಾಸಿಕ ಶಬರಿಮಲೆಯಲ್ಲಿ ‘ಮಕರ ಜ್ಯೋತಿ’ ಕಣ್ತುಂಬಿಕೊಂಡ ಭಕ್ತರು