ಇಂದಿನಿಂದ ಭಕ್ತರ ದರ್ಶನಕ್ಕಾಗಿ ತೆರೆಯಲಿದೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ

ಶಬರಿಮಲೆ : ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ ಕೆಲ ತಿಂಗಳಿಂದ ಬಂದ್​ ಆಗಿದ್ದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ಇಂದಿನಿಂದ ಭಕ್ತರ ದರ್ಶನಕ್ಕಾಗಿ ತೆರೆಯಲಿದೆ ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ. ಪ್ರಧಾನಿ ಯೋಗಿ ಆದಿತ್ಯಾನಾಥ್ ಗೆ ನೀಡಿದ ಮೆಚ್ಚುಗೆ ಪ್ರಮಾಣ ಪತ್ರವನ್ನು ಪ್ರಶ್ನಿಸಿದ ಪ್ರಿಯಾಂಕ ಗಾಂಧಿ ಜುಲೈ 21ರವರೆಗೆ ಭಕ್ತರು ಇಲ್ಲಿಗೆ ತೆರಳಬಹುದಾಗಿದೆ ಎಂದು ತಿರುವಾಂಕೂರು ದೇವಸಂ ಮಂಡಳಿ ಈಗಾಗಲೇ (ಟಿಡಿಬಿ) ಮಾಹಿತಿ ಹಂಚಿಕೊಂಡಿದೆ. ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಕೋವಿಡ್​ ವ್ಯಾಕ್ಸಿನ್​ ಪಡೆದುಕೊಂಡಿರುವ … Continue reading ಇಂದಿನಿಂದ ಭಕ್ತರ ದರ್ಶನಕ್ಕಾಗಿ ತೆರೆಯಲಿದೆ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ