BIG NEWS: ರಾಜ್ಯ ಸರ್ಕಾರಿ ನೌಕರರ ಮೇಲೆ ಹಲ್ಲೆ, ದೌರ್ಜನ್ಯ, ನಿಂದಿಸುವವರ ವಿರುದ್ಧ ಕಠಿಣ ಕ್ರಮ ಜಾರಿಗೊಳಿಸಿ: ಸಿಎಸ್ ಗೆ ಷಡಕ್ಷರಿ ಮನವಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಮೇಲೆ ಕರ್ತವ್ಯದ ವೇಳೆಯಲ್ಲಿ ನಡೆಯುವ ಹಲ್ಲೆ, ದೌರ್ಜನ್ಯ, ನಿಂದನೆ ಮಾಡುವವರ ಮೇಲೆ ಕಠಿಣ ಕ್ರಮ ಜಾರಿಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರನ್ನು ಭೇಟಿಯಾಗಿ, ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಮನವಿ ಮಾಡಿದ್ದಾರೆ. ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್ ಷಡಾಕ್ಷರಿ ಅವರ ನಿಯೋಗವು ಡಾ.ಶಾಲಿನಿ ರಜನೀಶ್, ಮುಖ್ಯಕಾರ್ಯದರ್ಶಿಗಳು ಕರ್ನಾಟಕ ಸರ್ಕಾರ, ಅವರನ್ನು ಭೇಟಿ ಮಾಡಿ, ರಾಜ್ಯ ಸರ್ಕಾರಿ ನೌಕರರ ಮೇಲೆ ಕರ್ತವ್ಯದ ವೇಳೆಯಲ್ಲಿ … Continue reading BIG NEWS: ರಾಜ್ಯ ಸರ್ಕಾರಿ ನೌಕರರ ಮೇಲೆ ಹಲ್ಲೆ, ದೌರ್ಜನ್ಯ, ನಿಂದಿಸುವವರ ವಿರುದ್ಧ ಕಠಿಣ ಕ್ರಮ ಜಾರಿಗೊಳಿಸಿ: ಸಿಎಸ್ ಗೆ ಷಡಕ್ಷರಿ ಮನವಿ