ಬೆಂಗಳೂರು: ದೇವಸ್ಥಾನಗಳಿಗೆ ತೆರಳುವಂತ ರಾಜ್ಯದ ಭಕ್ತರಿಗೆ ಗುಡ್ ನ್ಯೂಸ್ ಎನ್ನುವಂತೆ ಬೇಸಿಗೆಯ ಬಿಸಿಲ ಈ ಸಂದರ್ಭದಲ್ಲಿ ಮುಜರಾಯಿ ದೇವಸ್ಥಾನಗಳಲ್ಲಿ ನೆರಳಿನ ವ್ಯವಸ್ಥೆ ಮಾಡುವುದಾಗಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಭಕ್ತರಿಗೆ ನೆರಳಿನ ವ್ಯವಸ್ಥೆ ಕಲ್ಪಿಸಲು ಇಲಾಖೆ ಮುಂದಾಗಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ, ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವವರಿಗೆ ನೆರಳಿನಲ್ಲಿ ಕುಳಿತು ವಿಶ್ರಮಿಸಿಕೊಳ್ಳಲು ವ್ಯವಸ್ಥೆ ಮಾಡುವುದು, ದೇವಸ್ಥಾನದ ಸುತ್ತಲೂ ತಾತ್ಕಾಲಿಕ ಪೆಂಡಾಲ್ ವ್ಯವಸ್ಥೆ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಭಕ್ತರಿಗೆ ನೆರಳಿನ ವ್ಯವಸ್ಥೆ ಕಲ್ಪಿಸಲು ಇಲಾಖೆ ಮುಂದಾಗಿದೆ. ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ, ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವವರಿಗೆ ನೆರಳಿನಲ್ಲಿ ಕುಳಿತು ವಿಶ್ರಮಿಸಿಕೊಳ್ಳಲು ವ್ಯವಸ್ಥೆ ಮಾಡುವುದು, ದೇವಸ್ಥಾನದ ಸುತ್ತಲೂ ತಾತ್ಕಾಲಿಕ ಪೆಂಡಾಲ್… pic.twitter.com/wJZAIsbRNE
— DIPR Karnataka (@KarnatakaVarthe) March 5, 2025
BIG NEWS: ರಾಜ್ಯದ ಜನತೆಗೆ ಮತ್ತೊಂದು ಬಿಗ್ ಶಾಕ್: ‘ಸ್ಮಾರ್ಟ್ ಮೀಟರ್’ ದರ ಶೇ.400ರಿಂದ 800ರಷ್ಟು ಏರಿಕೆ
BIG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಸರ್ಕಾರದಿಂದ `ಜಮೀನು ದಾರಿ’ಗೆ ಹೊಸ ಯೋಜನೆ ಜಾರಿ | WATCH VIDEO