BIG NEWS : ಮಣಿಪುರದಲ್ಲಿ 1,311 ಕೋಟಿ ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಕೇಂದ್ರ ಸಚಿವ ಅಮಿತ್ ಶಾ

ಮಣಿಪುರ  : ಎರಡು ದಿನಗಳ ಮಣಿಪುರ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸುಮಾರು ರೂ. 1311 ಕೋಟಿ ವೆಚ್ಚದ 21 ಯೋಜನೆಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು ಎಂದು ಗೃಹ ಸಚಿವಾಲಯ ತಿಳಿಸಿದೆ. ಇದೇ ವೇಳೆ ಸಚಿವರು ,  ಸುಮಾರು 165 ಅಡಿ ಎತ್ತರದ ತ್ರಿವರ್ಣ ಧ್ವಜವನ್ನು ಮೊಯಿರಾಂಗ್‌ನಲ್ಲಿರುವ ಐತಿಹಾಸಿಕ ‘ಆಜಾದ್ ಹಿಂದ್ ಫೌಜ್’ ಪ್ರಧಾನ ಕಛೇರಿಯಲ್ಲಿ ಅನಾವರಣಗೊಳಿಸಿದರು. ಇದು ಇಡೀ ಈಶಾನ್ಯ ಪ್ರದೇಶದಲ್ಲಿ ಅತಿ ಎತ್ತರದ ರಾಷ್ಟ್ರಧ್ವಜವಾಗಿದೆ. ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ … Continue reading BIG NEWS : ಮಣಿಪುರದಲ್ಲಿ 1,311 ಕೋಟಿ ಮೌಲ್ಯದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಕೇಂದ್ರ ಸಚಿವ ಅಮಿತ್ ಶಾ