Big news:‌ ಇಂದು ರಾತ್ರಿ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ʻಅಮಿತ್ ಶಾʼ ಆಗಮನ, ‘ಸಂಕಲ್ಪ ಸೇ ಸಿದ್ಧಿ’ ಸಮಾವೇಶದಲ್ಲಿ ಭಾಗಿ

ಬೆಂಗಳೂರು: ಭಾರತೀಯ ಕೈಗಾರಿಕೆಗಳ ಒಕ್ಕೂಟದ (ಸಿಐಐ) ‘ಸಂಕಲ್ಪ ಸೇ ಸಿದ್ಧಿ’ ಸಮಾವೇಶದಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಪ್ರವಾಸ ಕಾರ್ಯಕ್ರಮದ ಪ್ರಕಾರ, ಶಾ ಅವರು ದೆಹಲಿಯಿಂದ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ನಂತ್ರ, ಗುರುವಾರ ಬೆಳಿಗ್ಗೆ 11 ಗಂಟೆಗೆ ಸಿಐಐ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಮಧ್ಯಾಹ್ನ 2.30ಕ್ಕೆ ವಿಮಾನದಲ್ಲಿ ದೆಹಲಿಗೆ ವಾಪಸ್‌ ಆಗಲಿದ್ದಾರೆ. ತಮ್ಮ ಭೇಟಿಯ ವೇಳೆ ಅವರು ರಾಜ್ಯ ಬಿಜೆಪಿ ನಾಯಕರ ಜೊತೆ ಸಭೆ ನಡೆಸುವ ಸಾಧ್ಯತೆ … Continue reading Big news:‌ ಇಂದು ರಾತ್ರಿ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ʻಅಮಿತ್ ಶಾʼ ಆಗಮನ, ‘ಸಂಕಲ್ಪ ಸೇ ಸಿದ್ಧಿ’ ಸಮಾವೇಶದಲ್ಲಿ ಭಾಗಿ