ಚಿತ್ರದುರ್ಗ ನಗರಸಭೆ ಉಪಾಧ್ಯಕ್ಷೆಯಾಗಿ ಶಕೀಲಾ ಬಾನು ಅವಿರೋಧವಾಗಿ ಆಯ್ಕೆ

ಚಿತ್ರದುರ್ಗ: ಚಿತ್ರದುರ್ಗ ನಗರಸಭೆಯ ಉಪಾಧ್ಯಕ್ಷೆಯಾಗಿ 12ನೇ ವಾರ್ಡ್ ಸದಸ್ಯೆ ಶಕೀಲಾಬಾನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶ್ರೀದೇವಿ ಜಿ.ಎಸ್ ಅವರ ರಾಜೀನಾಮೆಯಿಂದ ತೆರವಾದ ನಗರಸಭೆ ಉಪಾಧ್ಯಕ್ಷೆ ಸ್ಥಾನದ ಆಯ್ಕೆಗೆ ಸೋಮವಾರ ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ಚುನಾವಣೆ ನಡೆಯಿತು. ಶಕೀಲಾ ಬಾನು ಅವರು ನಗರಸಭೆ ಅಧ್ಯಕ್ಷೆ ಸಮಿತಾ ಬಿ.ಎನ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ನಸುರುಲ್ಲಾ ಸೇರಿದಂತೆ ಇತರೆ ಸದಸ್ಯರೊಂದಿಗೆ ಆಗಮಿಸಿ ಉಪಾಧ್ಯಕ್ಷೆ ಸ್ಥಾನದ ಆಯ್ಕೆಗೆ ನಾಮಪತ್ರ ಸಲ್ಲಿಸಿದರು. ಚುನಾವಣೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ ನಾಮಪತ್ರ ಸ್ವೀಕರಿಸಿ, … Continue reading ಚಿತ್ರದುರ್ಗ ನಗರಸಭೆ ಉಪಾಧ್ಯಕ್ಷೆಯಾಗಿ ಶಕೀಲಾ ಬಾನು ಅವಿರೋಧವಾಗಿ ಆಯ್ಕೆ