ಶಕ್ತಿ, ಗೃಹಲಕ್ಷ್ಮೀ ಯೋಜನೆಗಳು ಮಹಿಳಾ ಸಬಲೀಕರಣ, ಸ್ವಾಭಿಮಾನದ ಸಂಕೇತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ರಾಜ್ಯದ ಕಾಂಗ್ರೆಸ್ ಸರಕಾರ ಜಾರಿಗೆ ತಂದಿರುವ ಶಕ್ತಿ ಮತ್ತು ಗೃಹಲಕ್ಷ್ಮೀ ಯೋಜನೆಗಳು ಮಹಿಳೆಯರ ಸ್ವಾಭಿಮಾನ ಮತ್ತು ಸಬಲೀಕರಣದ ಸಂಕೇತಗಳಾಗಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನೂತನ ಬಸ್ಸುಗಳ ಲೋಕಾರ್ಪಣೆ ಹಾಗೂ ಬೆಳಗಾವಿ-1ನೇ ಘಟಕದ ನವೀಕರಣ ಕಾಮಗಾರಿಯ ಶಂಕುಸ್ಥಾಪನೆ ಮತ್ತು ಹೊಸದಾಗಿ ನೇಮಕಾತಿ ಹೊಂದಿದ ಸಿಬ್ಬಂದಿಗೆ ಆದೇಶ ಪತ್ರ ವಿತರಣೆ, ಅಪಘಾತ/ಅಪರಾಧ ರಹಿತ ಸೇವೆ ಸಲ್ಲಿಸಿದ … Continue reading ಶಕ್ತಿ, ಗೃಹಲಕ್ಷ್ಮೀ ಯೋಜನೆಗಳು ಮಹಿಳಾ ಸಬಲೀಕರಣ, ಸ್ವಾಭಿಮಾನದ ಸಂಕೇತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್