ಶಕ್ತಿ ಯೋಜನೆ ಎಫೆಕ್ಟ್: ರಾಜ್ಯದ ದೇವಾಲಯಗಳಿಗೆ ಹರಿದು ಬಂದ ಆದಾಯ, ಕಳೆದ ವರ್ಷಕ್ಕಿಂತ 3 ಕೋಟಿ ಹೆಚ್ಚಳ | Shakti Scheme

ಬೆಂಗಳೂರು: ಶಕ್ತಿ ಯೋಜನೆಯಿಂದಾಗಿ ದೇವಾಲಯಗಳಿಗೆ ಭೇಟಿ ನೀಡುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಹಾಗೂ ಆದಾಯದಲ್ಲೂ ಏರಿಕೆಯಾಗಿದೆ. ಕಳೆದ ವರ್ಷಕ್ಕಿತಂ ಈ ವರ್ಷ 3 ಕೋಟಿ ಹೆಚ್ಚಳವಾಗಿದೆ. ದಕ್ಷಿಣ ಭಾರತಾದ್ಯಂತ ಭಕ್ತರನ್ನು ಹೊಂದಿರುವ ಕೊಲ್ಲೂರಿನ ಶ್ರೀ ಮೂಕಾಂಬಿಕಾ ಕ್ಷೇತ್ರದ ವಾರ್ಷಿಕ ಆದಾಯವು ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದ್ದು, 2024-25ನೇ ಸಾಲಿನಲ್ಲಿ 71 ಕೋಟಿ ರೂ. ದಾಟಿದೆ. ಇದು ಕಳೆದ ವರ್ಷಕ್ಕಿಂತ 3 ಕೋಟಿ ರೂ. ಹೆಚ್ಚು. ಹುಂಡಿಯಲ್ಲಿ ಕಾಣಿಕೆ ರೂಪದಲ್ಲಿ ಸಂಗ್ರಹವಾದ ನಗದು ಹಾಗೂ ಚಿನ್ನಾಭರಣ, ಚಂಡಿಕಾ ಹೋಮ ಸೇರಿ ವಿವಿಧ … Continue reading ಶಕ್ತಿ ಯೋಜನೆ ಎಫೆಕ್ಟ್: ರಾಜ್ಯದ ದೇವಾಲಯಗಳಿಗೆ ಹರಿದು ಬಂದ ಆದಾಯ, ಕಳೆದ ವರ್ಷಕ್ಕಿಂತ 3 ಕೋಟಿ ಹೆಚ್ಚಳ | Shakti Scheme