Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶ್ರೀಮಂತಿಕೆಯ ಸ್ಟೇಟಸ್ ಗಾಗಿ ಕಳ್ಳತನಕ್ಕಿಳಿದ ಪತಿರಾಯ : ಮಂಡ್ಯದಲ್ಲೋಬ್ಬ ಖತರ್ನಾಕ್ ಕಳ್ಳ ಅಂದರ್!

BIG NEWS : ಜಾಮೀನು ಮಂಜೂರಾತಿಗೆ ಮಹಿಳೆ ಎಂಬ ಕಾರಣ ಸಾಲದು : ಹೈಕೋರ್ಟ್ ಅಭಿಪ್ರಾಯ!

ಜೂ.1ರಿಂದ ಸರ್ಕಾರಿ ಶಾಲೆ ಪ್ರಾರಂಭ : ಶಾಲೆಗೆ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಿ : ಸಚಿವ ಮಧು ಬಂಗಾರಪ್ಪ ಕರೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಶಕ್ತಿ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್ : ಸರ್ಕಾರಿ ಬಸ್​ಗಳಲ್ಲಿ ಈವರೆಗೆ 200 ಕೋಟಿ ಮಹಿಳೆಯರು ಪ್ರಯಾಣ
KARNATAKA

‘ಶಕ್ತಿ ಯೋಜನೆ’ಗೆ ಭರ್ಜರಿ ರೆಸ್ಪಾನ್ಸ್ : ಸರ್ಕಾರಿ ಬಸ್​ಗಳಲ್ಲಿ ಈವರೆಗೆ 200 ಕೋಟಿ ಮಹಿಳೆಯರು ಪ್ರಯಾಣ

By kannadanewsnow57

ಬೆಂಗಳೂರು : ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾಗಿ 10 ತಿಂಗಳು ಕಳೆದಿದ್ದು, ಏಪ್ರಿಲ್​ ಅಂತ್ಯದವರೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್​​ನಲ್ಲಿ ಬರೊಬ್ಬರಿ 200 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ.

ರಾಜ್ಯ ಸರ್ಕಾರ 2023ರ ಜೂ. 11ರಿಂದ ಶಕ್ತಿ ಯೋಜನೆ ಆರಂಭಿಸಿತು. ಈ ಶಕ್ತಿ ಯೋಜನೆ ಅಡಿಯಲ್ಲಿ ಮಹಿಳೆಯರು ರಾಜ್ಯ ಸಾರಿಗೆ ಸಂಸ್ಥೆಯ ನಾಲ್ಕು ನಿಗಮ ಕೆಎಸ್​ಆರ್​ಟಿಸಿ, ಎನ್​ಡಬ್ಲೂಕೆಆರ್​ಟಿಸಿ, ಬಿಎಂಟಿಸಿ, ಕೆಕೆಆರ್​ಟಿಸಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ದಿನಾಂಕ 11-06-202 ರಿಂದ 30-06-2023ರವರೆಗೆ ನಾಲ್ಕು ಸಾರಿಗೆ ನಿಗಮಗಳಲ್ಲಿ 10,54,45,047 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇವರ ಟಿಕೆಟ್ ಮೌಲ್ಯ 248,30,13,266 ಆಗಿದೆ ಎಂದಿದೆ.

ದಿನಾಂಕ 01-07-2023 ರಿಂದ 31-07-2023ರವರೆಗೆ 19,63,00,625 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದರೇ, ದಿನಾಂಕ 01-08-2023 ರಿಂದ 31-08-2023ರವರೆಗೆ 20,03,60,680 ಮಹಿಳೆಯರು, ದಿನಾಂಕ 01-09-2023 ರಿಂದ 30-09-2023ರವರೆಗೆ 18,95,49,754 ಮಹಿಳೆಯರು ಉಚಿತವಾಗಿ ಪ್ರಯಾಣಿಸಿರುವುದಾಗಿ ಅಂಕಿ ಅಂಶದ ಮಾಹಿತಿ ನೀಡಿದೆ.

ದಿನಾಂಕ 01-10-2023ರಿಂದ 31-10-2023ರವರೆಗೆ 18,26,17,460 ಮಹಿಳೆಯರು, 01-11-2023 ರಿಂದ 30-11-2023ರವರೆಗೆ 18,25,74,439 ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ಸುಗಳಲ್ಲಿ ಸಂಚರಿಸಿದ್ದಾರೆ. ದಿನಾಂಕ 01-12-2023ರಿಂದ 31-12-2023ರವರೆಗೆ 19,55,52,662 ಮಹಿಳೆಯರು, ದಿನಾಂಕ 01-01-2024ರಿಂದ 31-01-2024ರವರೆಗೆ 19,26,34,708 ಮಹಿಳೆಯರು ಉಚಿತವಾಗಿ ನಾಲ್ಕು ಸಾರಿಗೆ ನಿಗಮಗಳಲ್ಲಿ ಪ್ರಯಾಣಿಸಿದ್ದಾರೆ ಎಂದು ಮಾಹಿತಿ ನೀಡಿದೆ.

ಒಟ್ಟಾರೆಯಾಗಿ ದಿನಾಂಕ 11-06-2023ರಿಂದ 01-05-2023ರವರೆಗೆ ಕೆ ಎಸ್ ಆರ್ ಟಿಸಿ ಬಸ್ಸುಗಳಲ್ಲಿ 60,52,88,107 ಮಹಿಳೆಯರು, ಬಿಎಂಟಿಸಿ ಬಸ್ಸಲ್ಲಿ 63,61,69,156 ಮಹಿಳೆಯರು, ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ಸುಗಳಲ್ಲಿ 46,59,20,579 ಮಹಿಳೆಯರು, ಕೆ ಕೆ ಆರ್ ಟಿಸಿ ಬಸ್ಸುಗಳಲ್ಲಿ 29,70,02,860 ಸೇರಿದಂತೆ ಒಟ್ಟು 200,43,80,702 ಮಹಿಳೆಯರು ಉಚಿತವಾಗಿ ಶಕ್ತಿ ಯೋಜನೆಯ ಅಡಿಯಲ್ಲಿ ಸಾರಿಗೆ ಬಸ್ಸುಗಳಲ್ಲಿ ಸಂಚರಿಸಿದ್ದಾರೆ. ಇದರ ಒಟ್ಟು ಟಿಕೆಟ್ ಮೌಲ್ಯ 4836,72,74,251 ಆಗಿದೆ ಎಂಬುದಾಗಿ ಅಂಕಿ ಅಂಶಗಳ ಮೂಲಕ ಕೆ ಎಸ್ ಆರ್ ಟಿಸಿ ಮಾಹಿತಿ ನೀಡಿದೆ.

'Shakti Yojana' receives overwhelming response: Over 200 crore women travel in government buses so far 'ಶಕ್ತಿ ಯೋಜನೆ'ಗೆ ಭರ್ಜರಿ ರೆಸ್ಪಾನ್ಸ್ : ಸರ್ಕಾರಿ ಬಸ್​ಗಳಲ್ಲಿ ಈವರೆಗೆ 200 ಕೋಟಿ ಮಹಿಳೆಯರು ಪ್ರಯಾಣ
Share. Facebook Twitter LinkedIn WhatsApp Email

Related Posts

ಶ್ರೀಮಂತಿಕೆಯ ಸ್ಟೇಟಸ್ ಗಾಗಿ ಕಳ್ಳತನಕ್ಕಿಳಿದ ಪತಿರಾಯ : ಮಂಡ್ಯದಲ್ಲೋಬ್ಬ ಖತರ್ನಾಕ್ ಕಳ್ಳ ಅಂದರ್!

1 Min Read

BIG NEWS : ಜಾಮೀನು ಮಂಜೂರಾತಿಗೆ ಮಹಿಳೆ ಎಂಬ ಕಾರಣ ಸಾಲದು : ಹೈಕೋರ್ಟ್ ಅಭಿಪ್ರಾಯ!

1 Min Read

ಜೂ.1ರಿಂದ ಸರ್ಕಾರಿ ಶಾಲೆ ಪ್ರಾರಂಭ : ಶಾಲೆಗೆ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಿ : ಸಚಿವ ಮಧು ಬಂಗಾರಪ್ಪ ಕರೆ

1 Min Read
Recent News

ಶ್ರೀಮಂತಿಕೆಯ ಸ್ಟೇಟಸ್ ಗಾಗಿ ಕಳ್ಳತನಕ್ಕಿಳಿದ ಪತಿರಾಯ : ಮಂಡ್ಯದಲ್ಲೋಬ್ಬ ಖತರ್ನಾಕ್ ಕಳ್ಳ ಅಂದರ್!

BIG NEWS : ಜಾಮೀನು ಮಂಜೂರಾತಿಗೆ ಮಹಿಳೆ ಎಂಬ ಕಾರಣ ಸಾಲದು : ಹೈಕೋರ್ಟ್ ಅಭಿಪ್ರಾಯ!

ಜೂ.1ರಿಂದ ಸರ್ಕಾರಿ ಶಾಲೆ ಪ್ರಾರಂಭ : ಶಾಲೆಗೆ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಿ : ಸಚಿವ ಮಧು ಬಂಗಾರಪ್ಪ ಕರೆ

ಆನೆಧಾಮಕ್ಕೆ ಶೀಘ್ರವೇ ಟೆಂಡರ್, ಹೊಸ ಮೃಗಾಲಯ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಚಿವ ಈಶ್ವರ ಖಂಡ್ರೆ

State News
KARNATAKA

ಶ್ರೀಮಂತಿಕೆಯ ಸ್ಟೇಟಸ್ ಗಾಗಿ ಕಳ್ಳತನಕ್ಕಿಳಿದ ಪತಿರಾಯ : ಮಂಡ್ಯದಲ್ಲೋಬ್ಬ ಖತರ್ನಾಕ್ ಕಳ್ಳ ಅಂದರ್!

By ಸುರೇಶ್‌ KARNATAKA 1 Min Read

ಮಂಡ್ಯ : ಹೆಂಡತಿಯ ಮುಂದೆ ಸ್ಟೇಟಸ್ ತೋರಿಸಲು ಹೋಗಿ ಪೊಲೀಸರ ಕೈಗೆ ತಗಲಾಕ್ಕೊಂಡ ಐನಾತಿ ಪತಿಯೊಬ್ಬ ಇದೀಗ ಪೋಲೀಸರ ಅಥಿತಿಯಾಗಿದ್ದಾನೆ.…

BIG NEWS : ಜಾಮೀನು ಮಂಜೂರಾತಿಗೆ ಮಹಿಳೆ ಎಂಬ ಕಾರಣ ಸಾಲದು : ಹೈಕೋರ್ಟ್ ಅಭಿಪ್ರಾಯ!

ಜೂ.1ರಿಂದ ಸರ್ಕಾರಿ ಶಾಲೆ ಪ್ರಾರಂಭ : ಶಾಲೆಗೆ ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಿ : ಸಚಿವ ಮಧು ಬಂಗಾರಪ್ಪ ಕರೆ

ಆನೆಧಾಮಕ್ಕೆ ಶೀಘ್ರವೇ ಟೆಂಡರ್, ಹೊಸ ಮೃಗಾಲಯ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಚಿವ ಈಶ್ವರ ಖಂಡ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.