ಮತ ಪಡೆಯಲು ‘ಗ್ಯಾರಂಟಿ’ಗಳನ್ನು ನೀಡಿಲ್ಲ, ಯಾವುದೇ ಕಾರಣಕ್ಕೂ ‘ಶಕ್ತಿ ಯೋಜನೆ’ ನಿಲ್ಲಿಸಲ್ಲ: ಸಚಿವ ರಾಮಲಿಂಗಾ ರೆಡ್ಡಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಮತ ಪಡೆಯೋದಕ್ಕಾಗಿ ನೀಡಿಲ್ಲ. ಲೋಕಸಭಾ ಚುನಾವಣೆಯವರೆಗೆ ಅಂತ ನಿಗದಿ ಮಾಡಿಲ್ಲ. ಯಾವುದೇ ಕಾರಣಕ್ಕೂ ಶಕ್ತಿ ಯೋಜನೆಯನ್ನು ನಿಲ್ಲಿಸುವುದಿಲ್ಲ ಅಂತ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟ ಪಡಿಸಿದ್ದಾರೆ. ಇಂದು ಕಾಂಗ್ರೆಸ್ ನಾಯಕ ಲಕ್ಷ್ಮಣ್ ಅವರು ಗ್ಯಾರಂಟಿ ಯೋಜನೆ ನಿಲ್ಲಿಸಬೇಕು ಎನ್ನುತ್ತಿದ್ದಾರೆ. ಈ ಬಗ್ಗೆ ನೀವು ಏನು ಹೇಳುತ್ತೀರಿ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಮೋದಿ ಸರ್ಕಾರ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದರು. ಅವರಿಗೆ ಸಹಾಯ ಮಾಡೋದಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿತ್ತು. … Continue reading ಮತ ಪಡೆಯಲು ‘ಗ್ಯಾರಂಟಿ’ಗಳನ್ನು ನೀಡಿಲ್ಲ, ಯಾವುದೇ ಕಾರಣಕ್ಕೂ ‘ಶಕ್ತಿ ಯೋಜನೆ’ ನಿಲ್ಲಿಸಲ್ಲ: ಸಚಿವ ರಾಮಲಿಂಗಾ ರೆಡ್ಡಿ
Copy and paste this URL into your WordPress site to embed
Copy and paste this code into your site to embed