ಶಾಮನೂರು ಒಬ್ಬ ಜಾತ್ಯಾತೀತ ಹಾಗೂ ಜನಪ್ರಿಯ ನಾಯಕ: ಸಿಎಂ ಸಿದ್ದರಾಮಯ್ಯ

ದಾವಣಗೆರೆ : ಜಾತ್ಯಾತೀತ ಹಾಗೂ ಜನಪ್ರಿಯ ನಾಯಕರೆನಿಸಿದ್ದ ಶಾಮನೂರು ಶಿವಶಂಕರಪ್ಪನವರ ನಿಧನದಿಂದ ನಾಡಿಗೆ ಮತ್ತು ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಸಚಿವ ದಿ.ಶಾಮನೂರು ಶಿವಶಂಕರಪ್ಪ ಅವರ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇಳಿವಯಸ್ಸಿನಲ್ಲಿಯೂ ಅತ್ಯಂತ ಕ್ರೀಯಾಶೀಲ ಶಾಮನೂರು ಶಿವಶಂಕರಪ್ಪ ಅವರು ದೇಶ ಕಂಡಂತಹ ಹಿರಿಯ ಶಾಸಕ, ಮಾಜಿ ಮಂತ್ರಿ ಹಾಗೂ ದಾವಣಗೆರೆಯ ನಗರಸಭೆ ಅಧ್ಯಕ್ಷರಾಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಖಜಾಂಚಿಯಾಗೀ ಸುಧೀರ್ಘ ಸೇವೆ ಸಲ್ಲಿಸಿದ್ದರು. ಇತ್ತೀಚೆಗೆ ಅವರ ಜನ್ಮದಿನಾಚರಣೆಯಲ್ಲಿ ಹಾಗೂ … Continue reading ಶಾಮನೂರು ಒಬ್ಬ ಜಾತ್ಯಾತೀತ ಹಾಗೂ ಜನಪ್ರಿಯ ನಾಯಕ: ಸಿಎಂ ಸಿದ್ದರಾಮಯ್ಯ