ಡಿ.24ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಶಾಮನೂರು ನುಡಿ ನಮನ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನುಡಿ ನಮನ ಸಲ್ಲಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಹಾಗೂ ಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ತರಳಬಾಳು ಕೇಂದ್ರದಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಿರಿಗೆರೆ ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ಸುತ್ತೂರು … Continue reading ಡಿ.24ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದಿಂದ ಶಾಮನೂರು ನುಡಿ ನಮನ: ಸಚಿವ ಈಶ್ವರ ಖಂಡ್ರೆ