Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ನನ್ನ ಮಗನನ್ನು ‘ಜಿನ್’ಗಳು ಎತ್ತಿಕೊಂಡು ಹೋದವು’: ಪಾಕಿಸ್ತಾನದಲ್ಲಿ ದೆವ್ವಗಳ ವಿರುದ್ಧವೇ FIR ದಾಖಲಿಸಿದ ತಂದೆ!

03/02/2026 8:26 AM

BREAKING : ರಾಜ್ಯದ ಸರ್ಕಾರಿ ಬಸ್ ಗಳ ಮೇಲೆ ಗುಟ್ಕಾ, ಪಾನ್ ಮಸಾಲ ಜಾಹೀರಾತು ಪ್ರಕಟಿಸದಂತೆ ಸರ್ಕಾರ ಆದೇಶ

03/02/2026 8:24 AM

ಪ್ರಧಾನಿ ಮೋದಿ ಕರೆಗೆ ಇಸ್ರೇಲ್ ಓಗೊಟ್ಟ ಪರಿ : 300 ಮರಗಳನ್ನು ನೆಟ್ಟು ಅಭಿಯಾನಕ್ಕೆ ಸಾಥ್ | Ek Ped Maa ke Naam

03/02/2026 8:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ: ಇನ್ನೂ ಕೊಡುಗೈ ದಾನಿ ನೆನಪು ಮಾತ್ರ
KARNATAKA

BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ: ಇನ್ನೂ ಕೊಡುಗೈ ದಾನಿ ನೆನಪು ಮಾತ್ರ

By kannadanewsnow0915/12/2025 5:39 PM

ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಭಾನುವಾರದಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ. ಇನ್ಮುಂದೆ ಕೊಡುಗೈ ದಾನಿ ಶಾಮನೂರು ಶಿವಶಂಕರಪ್ಪ ನೆನಪು ಮಾತ್ರವೇ ಆಗುವಂತಾಗಿದೆ.

ಕಳೆದ 1 ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ನಿನ್ನೆಯ ಭಾನುವಾರದ ಸಂಜೆ 6.20ಕ್ಕೆ ಬಹು ಅಂಗಾಂಗ ವೈಫಲ್ಯದಿಂದ ಅವರು ನಿಧನರಾಗಿದ್ದರು.

ಶಾಮನೂರು ಶಿವಶಂಕರಪ್ಪ ನಿಧನದಿಂದಾಗಿ ದಾವಣಗೆರೆಯಲ್ಲಿ ನೀರವಮೌನವೇ ಆವರಿಸಿತ್ತು. ಕೊಡುಗೈ ದಾನಿಯ ಕೊನೆಯ ಯಾತ್ರೆಯಲ್ಲಿ ಜನಸಾಗರವೇ ಸೇರಿತ್ತು. ಭಾವುಕರಾಗಿಯೇ ಜನರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು.

ಇಂದು ದಾವಣಗೆರೆಯಲ್ಲಿ ಅಂತಿನ ದರ್ಶನದ ಬಳಿಕ ಕಲ್ಲೇಶ್ವರ ಮಿಲ್ ಗೆ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರವನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಗಿತ್ತು. ವೀರ ಶೈವ ಲಿಂಗಾಯತ ಸಂಪ್ರದಾಯದಂತೆ ಪತ್ನಿ ಸಮಾಧಿಯ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಅವರ ಪಾರ್ಥೀವ ಶರೀರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಪಂಚಪೀಠಾಧೀಶ್ವರರ ಪಾದೋದಕ ಮೂಲಕ ಪೂಜೆ ನಡೆಸಲಾಯಿತು. ಕ್ರಿಯಾ ಸಮಾಧಿ ಬಳಿಕ ಶಿವಶಂಕರಪ್ಪ ಪಾರ್ಥೀವ ಶರೀರಕ್ಕೆ ಅಭಿಷೇಕ ನೆರವೇರಿಸಲಾಯಿತು. ಅಂದರೇ ಮಣ್ಣು ಹಾಕದೇ ಕ್ರೀಯಾ ಸಮಾಧಿಯಲ್ಲಿ ವಿಭೂತಿಯನ್ನು ಹಾಕಲಾಯಿತು.

ಪಂಚಪೀಠಾಧಿಪತಿಗಳ ಸಮ್ಮುಖದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಹೀಗಾಗಿ ಕೊಡುಗೈ ದಾನಿ ಇನ್ನೂ ನೆನಪು ಮಾತ್ರವಾಗಿಯೇ ಉಳಿದಂತೆ ಆಗಿದೆ.

Share. Facebook Twitter LinkedIn WhatsApp Email

Related Posts

BREAKING : ರಾಜ್ಯದ ಸರ್ಕಾರಿ ಬಸ್ ಗಳ ಮೇಲೆ ಗುಟ್ಕಾ, ಪಾನ್ ಮಸಾಲ ಜಾಹೀರಾತು ಪ್ರಕಟಿಸದಂತೆ ಸರ್ಕಾರ ಆದೇಶ

03/02/2026 8:24 AM1 Min Read

ಕರ್ನಾಟಕ ಗೋವಾ ಗಡಿಯಲ್ಲಿ 400 ಕೋಟಿ ದರೋಡೆ ಕೇಸ್ : ಪ್ರಮುಖ ಆರೋಪಿ ಕಿಶೋರ ಸಾಳ್ವೆ ‘SIT’ ಕಸ್ಟಡಿ ಅಂತ್ಯ

03/02/2026 7:33 AM1 Min Read

BREAKING : ಬೆಂಗಳೂರಲ್ಲಿ ಘೋರ ದುರಂತ : ಪಾರ್ಟಿ ಬಳಿಕ ಪಾಲಕರಿಗೆ ಹೆದರಿ ಕಟ್ಟಡದಿಂದ ಜಿಗಿದು ಬಾಲಕ ಸಾವು!

03/02/2026 7:28 AM1 Min Read
Recent News

‘ನನ್ನ ಮಗನನ್ನು ‘ಜಿನ್’ಗಳು ಎತ್ತಿಕೊಂಡು ಹೋದವು’: ಪಾಕಿಸ್ತಾನದಲ್ಲಿ ದೆವ್ವಗಳ ವಿರುದ್ಧವೇ FIR ದಾಖಲಿಸಿದ ತಂದೆ!

03/02/2026 8:26 AM

BREAKING : ರಾಜ್ಯದ ಸರ್ಕಾರಿ ಬಸ್ ಗಳ ಮೇಲೆ ಗುಟ್ಕಾ, ಪಾನ್ ಮಸಾಲ ಜಾಹೀರಾತು ಪ್ರಕಟಿಸದಂತೆ ಸರ್ಕಾರ ಆದೇಶ

03/02/2026 8:24 AM

ಪ್ರಧಾನಿ ಮೋದಿ ಕರೆಗೆ ಇಸ್ರೇಲ್ ಓಗೊಟ್ಟ ಪರಿ : 300 ಮರಗಳನ್ನು ನೆಟ್ಟು ಅಭಿಯಾನಕ್ಕೆ ಸಾಥ್ | Ek Ped Maa ke Naam

03/02/2026 8:14 AM

ಜಲ ಜೀವನ್ ಮಿಷನ್ ಗೆ ಧನಸಹಾಯ ಸ್ಥಗಿತಗೊಳಿಸಿದ ಕೇಂದ್ರ ಸರ್ಕಾರ | JAL Jeevan Mission

03/02/2026 7:56 AM
State News
KARNATAKA

BREAKING : ರಾಜ್ಯದ ಸರ್ಕಾರಿ ಬಸ್ ಗಳ ಮೇಲೆ ಗುಟ್ಕಾ, ಪಾನ್ ಮಸಾಲ ಜಾಹೀರಾತು ಪ್ರಕಟಿಸದಂತೆ ಸರ್ಕಾರ ಆದೇಶ

By kannadanewsnow0503/02/2026 8:24 AM KARNATAKA 1 Min Read

ಬೆಂಗಳೂರು : ರಾಜ್ಯದ ಸರ್ಕಾರಿ ಬಸ್ ಗಳ ಮೇಲೆ ಗುಟ್ಕಾ ಪಾನ್ ಮಸಾಲ ಹಾಗೂ ತಂಬಾಕು ಜಾಹೀರಾತುಗಳನ್ನು ಪ್ರಕಟಿಸದಂತೆ ಇದೀಗ…

ಕರ್ನಾಟಕ ಗೋವಾ ಗಡಿಯಲ್ಲಿ 400 ಕೋಟಿ ದರೋಡೆ ಕೇಸ್ : ಪ್ರಮುಖ ಆರೋಪಿ ಕಿಶೋರ ಸಾಳ್ವೆ ‘SIT’ ಕಸ್ಟಡಿ ಅಂತ್ಯ

03/02/2026 7:33 AM

BREAKING : ಬೆಂಗಳೂರಲ್ಲಿ ಘೋರ ದುರಂತ : ಪಾರ್ಟಿ ಬಳಿಕ ಪಾಲಕರಿಗೆ ಹೆದರಿ ಕಟ್ಟಡದಿಂದ ಜಿಗಿದು ಬಾಲಕ ಸಾವು!

03/02/2026 7:28 AM

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

03/02/2026 7:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.