BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ: ಇನ್ನೂ ಕೊಡುಗೈ ದಾನಿ ನೆನಪು ಮಾತ್ರ
ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಭಾನುವಾರದಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ವೀರಶೈವ ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ. ಇನ್ಮುಂದೆ ಕೊಡುಗೈ ದಾನಿ ಶಾಮನೂರು ಶಿವಶಂಕರಪ್ಪ ನೆನಪು ಮಾತ್ರವೇ ಆಗುವಂತಾಗಿದೆ. ಕಳೆದ 1 ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಂತ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೇ ನಿನ್ನೆಯ ಭಾನುವಾರದ ಸಂಜೆ 6.20ಕ್ಕೆ ಬಹು ಅಂಗಾಂಗ ವೈಫಲ್ಯದಿಂದ ಅವರು ನಿಧನರಾಗಿದ್ದರು. … Continue reading BREAKING: ಸಕಲ ಸರ್ಕಾರಿ ಗೌರವಗಳೊಂದಿಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ: ಇನ್ನೂ ಕೊಡುಗೈ ದಾನಿ ನೆನಪು ಮಾತ್ರ
Copy and paste this URL into your WordPress site to embed
Copy and paste this code into your site to embed