BIGG NEWS: ಕಾಂಗ್ರೆಸ್‌ ನಲ್ಲಿ ಕೇಳಿದ್ರೆ ನಮ್ಮ ಮನೆಗೆ 4 ಟಿಕೆಟ್ ಬೇಕಾದ್ರೂ ಕೊಡ್ತಾರೆ: ಶಾಮನೂರು ಶಿವಶಂಕರಪ್ಪ

ದಾವಣಗೆರೆ: ವಿಧಾನಸಭಾ ಚುನಾವಣೆಗೆ ಇನ್ನೂ ಸಮಯ ಇರುವಾಗಲೇ ಕಾಂಗ್ರೆಸ್‌ ನಲ್ಲಿ ಟಿಕೆಟ್‌ ಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಭರದಿಂದ ಸಾಗಿದೆ. BIGG NEWS: ಕರಾವಳಿಯಲ್ಲಿ ಗುಪ್ತವಾಗಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ: ರಘುಪತಿ ಭಟ್​​ ಗಂಭೀರ ಆರೋಪ   ದಾವಣಗೆರೆ ದಕ್ಷಿಣ ಮತಕ್ಷೇತ್ರದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಮತ್ತೆ ಸ್ಪರ್ಧಿಸಲು ಉತ್ಸಾಹದಿಂದ ಅರ್ಜಿ ಸಲ್ಲಿಸಿದ್ದಾರೆ. ಆದ್ರೆ, ದಾವಣಗೆರೆ ಉತ್ತರ ಮತಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಇಲ್ಲಿಯತನಕ ಟಿಕೆಟ್​ಗಾಗಿ ಅರ್ಜಿ ಸಲ್ಲಿಕೆ … Continue reading BIGG NEWS: ಕಾಂಗ್ರೆಸ್‌ ನಲ್ಲಿ ಕೇಳಿದ್ರೆ ನಮ್ಮ ಮನೆಗೆ 4 ಟಿಕೆಟ್ ಬೇಕಾದ್ರೂ ಕೊಡ್ತಾರೆ: ಶಾಮನೂರು ಶಿವಶಂಕರಪ್ಪ