ಶಾಮನೂರು ಶಿವಶಂಕರಪ್ಪ ರಾಜ್ಯದ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ: ಸಚಿವ ಈಶ್ವರ ಖಂಡ್ರೆ
ದಾವಣಗೆರೆ: ಕರ್ನಾಟಕದ ಮ್ಯಾಂಚೆಸ್ಟರ್ ಎಂದೇ ಖ್ಯಾತವಾಗಿದ್ದ ದಾವಣಗೆರೆಯನ್ನು ವಿದ್ಯಾನಗರಿಯಾಗಿ ಪರಿವರ್ತಿಸಿದ ಶಾಮನೂರು ಶಿವಶಂಕಪ್ಪ ಅವರು ರಾಜ್ಯದ ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿದಿದ್ದಾರೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಶಾಮನೂರು ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕರಾಗಿ, ಸಚಿವರಾಗಿ, ಸಂಸದರಾಗಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾಗಿ ದಶಕಕ್ಕೂ ಹೆಚ್ಚುಕಾಲ ಅವರು ಸಲ್ಲಿಸಿರುವ ಸೇವೆ ಅನುಪಮವಾದ್ದು ಎಂದರು. ಸಭಾದ ನಿಕಟಪೂರ್ವ … Continue reading ಶಾಮನೂರು ಶಿವಶಂಕರಪ್ಪ ರಾಜ್ಯದ ಜನರ ಹೃದಯದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ: ಸಚಿವ ಈಶ್ವರ ಖಂಡ್ರೆ
Copy and paste this URL into your WordPress site to embed
Copy and paste this code into your site to embed