BIGG NEWS : ʻಕಾಂಗ್ರೆಸ್ನ ʻPAY CMʼ ನಾಚಿಕೆ ಗೇಡಿನ ಸಂಗತಿʼ : ಕಾಂಗ್ರೆಸ್ ವಿರುದ್ಧ ಸಚಿವ ಬಿ.ಸಿ ಪಾಟೀಲ್ ಆಕ್ರೋಶ
ಬೆಂಗಳೂರು : ಸರ್ಕಾರದ ವಿರುದ್ಧ 40% ಆರೋಪ ಅಣಕಿಸಿ PAY CM ಎಂಬ ಕಾಂಗ್ರೆಸ್ ಅಭಿಯಾನಕ್ಕೆ ವಿಧಾನಸೌಧದಲ್ಲಿ ಸಚಿವ ಬಿ.ಸಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. BIGG NEWS: PAY CM ಎಂಬ ಕಾಂಗ್ರೆಸ್ ಅಭಿಯಾನಕ್ಕೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದೇನು ಗೊತ್ತಾ? ಸಿದ್ದರಾಮಯ್ಯ ಕಾಂಗ್ರೆಸ್ನವರೆಲ್ಲಾ ಸತ್ಯಹರಿಶ್ವಂದ್ರನ ಮಕ್ಕಳಾ? ಕಾಂಗ್ರೆಸ್ನ ಪೆಸಿಎಂ ನಾಟಿಕೆ ಗೇಡಿನ ಸಂಗತಿಯಾಗಿದೆ. ಸರ್ಕಾರದ ವಿರುದ್ಧ 40% ಆರೋಪ ಅಣಕಿಸಿ PAY CM ಭಿತ್ತಿಪತ್ರ ವಿರುದ್ಧ ವಿಧಾನಸೌಧದಲ್ಲಿ ಸಚಿವ ಬಿ.ಸಿ ಪಾಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. … Continue reading BIGG NEWS : ʻಕಾಂಗ್ರೆಸ್ನ ʻPAY CMʼ ನಾಚಿಕೆ ಗೇಡಿನ ಸಂಗತಿʼ : ಕಾಂಗ್ರೆಸ್ ವಿರುದ್ಧ ಸಚಿವ ಬಿ.ಸಿ ಪಾಟೀಲ್ ಆಕ್ರೋಶ
Copy and paste this URL into your WordPress site to embed
Copy and paste this code into your site to embed