ನವದೆಹಲಿ: ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಅವರು ತಮ್ಮ 99ನೇ ವಯಸ್ಸಿನಲ್ಲಿ ನಿಧನರಾದರು. ಅವರು ಮಧ್ಯಪ್ರದೇಶದ ನರಸಿಂಗಪುರದಲ್ಲಿ ವಿಧವಶರಾಗಿದ್ದಾರೆ ಎನ್ನಲಾಗಿದೆ. ಸ್ಥಳೀಯ ಮಾಧ್ಯಮಗಳ ಮಾಹಿತಿಯ ಪ್ರಕಾರ, ಅವರು ಮಧ್ಯಾಹ್ನ 3 ಗಂಟೆ ಸುಮಾರಿಗೆ ತಮ್ಮ ಆಶ್ರಮದಲ್ಲಿ ಕೊನೆಯುಸಿರೆಳೆದರು ಅಂತ ತಿಳಿದು ಬಂದಿದೆ. ಕೆಲವು ದಿನಗಳ ಹಿಂದೆ, ಅವರು ತಮ್ಮ 99 ನೇ ಹುಟ್ಟುಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿಕೊಂಡರು. ಸೆಪ್ಟೆಂಬರ್ 9,1924 ರಂದು ಜನಿಸಿದರು. ಶಂಕರಾಚಾರ್ಯ ಸ್ವರೂಪಾನಂದರು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ದ ಹೋರಾಡಿದ್ದರು. ಅವರ ಬಾಲ್ಯದ … Continue reading ದ್ವಾರಕಾ ಶಾರದಾ ಪೀಠದ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ (99) ವಿಧಿವಶ | Shankaracharya Swaroopananda Saraswati No More
Copy and paste this URL into your WordPress site to embed
Copy and paste this code into your site to embed