ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ : ಸ್ಪಷ್ಟನೆ ನೀಡಿದ ಶರದ್ ಪವಾರ್

ಮುಂಬೈ : ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್ ಶರದ್ ಪವಾರ್ ಅವರನ್ನು ಭೇಟಿಯಾದ ಬಳಿಕ ಮುಂದಿನ ವರ್ಷ ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಪವಾರ್ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಸರ್ಕಾರ ಬೇಡಿಕೆಗಳನ್ನು ಈಡೇರಿಸುವವರೆಗೂ ರೈತರ ಪ್ರತಿಭಟನೆ ಮುಂದುವರಿಯಲಿದೆ: ರಾಕೇಶ್ ಟಿಕಾಯತ್ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಸಚಿವ ಶರದ್ ಪವಾರ್, ಗಾಳಿ ಸುದ್ದಿಗಳಿಗೆ ತೆರೆ ಎಳೆದು ನಾನು ರಾಷ್ಟ್ರಪತಿಗಳ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ. ಲೋಕಸಭೆ ಒಂದರಲ್ಲೇ ಬಿಜೆಪಿಗೆ … Continue reading ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ : ಸ್ಪಷ್ಟನೆ ನೀಡಿದ ಶರದ್ ಪವಾರ್