ಶಿವಮೊಗ್ಗ: ಶರಾವತಿ ಸಂತ್ರಸ್ತರಿಗೆ ನಮ್ಮ ಸರ್ಕಾರ ಹಕ್ಕು ಪತ್ರ ನೀಡಲು ಬದ್ಧವಾಗಿದೆ. ಡಿಸೆಂಬರ್ ಒಳಗಾಗಿ ಶರಾವತಿ ಸಂತ್ರಸ್ತರಿಗೆ ಪರಿಹಾರ ನೀಡುತ್ತೇವೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸೂರ್ಯ ಮುದ್ರೆ ಮಾಡುವುದರಿಂದಾಗುವ ಲಾಭಗಳೇನು? ಇದನ್ನು ಮಾಡುವ ಸರಿಯಾದ ವಿಧಾನ ತಿಳಿಯಿರಿ | surya mudra
ಇಂದು ಶರಾವತಿ ಮುಳುಗಡೆ ಸಂತ್ರಸ್ತರ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದಂತ ಅವರು, ನಾನು ಶರಾವತಿ ಸಂತ್ರಸ್ತರಿಗೆ ಹಕ್ಕು ಪತ್ರ ನೀಡಲು ಬದ್ಧನಾಗಿದ್ದೇನೆ. ಕೇಂದ್ರ ಸರ್ಕಾರದ ಅನುಮತಿ ಪಡೆದು ಸಂತ್ರಸ್ತರಿಗೆ ಪರಿಹಾರ ನೀಡುವುದಾಗಿಯೂ ಹೇಳಿದರು.
ಸಂವಿಧಾನದ ಆಶಯಗಳಿಗೆ ಕೊಳ್ಳಿ ಇಟ್ಟಿದ್ದೆ ಕಾಂಗ್ರೆಸ್: ಟ್ಟಿಟ್ ಮಾಡಿ ಕುಟುಕಿದ ಬಿಜೆಪಿ
ಶರಾವತಿ ಸಂತ್ರಸ್ತರ ಸಮಸ್ಯೆಯನ್ನು ಕಾಂಗ್ರೆಸ್ ಏಕೆ ಪರಿಹರಿಸಿಲ್ಲ.? ಶರಾವತಿ ಸಂತ್ರಸ್ತರ ಬಗ್ಗೆ ಕಾಂಗ್ರೆಸ್ ಗೆ ಕಾಳಜಿಯೇ ಇಲ್ಲ. ಸಂತ್ರಸ್ತರ ಸಮಸ್ಯೆಯನ್ನು ರಾಜಕೀಯವಾಗಿ ಬಳಕೆ ಖಂಡನೀಯ ಎಂಬುದಾಗಿ ತಿಳಿಸಿದರು.
BIG NEWS: ರಾಜ್ಯದಲ್ಲಿ ಮತ್ತೆ ಶುರುವಾಯ್ತು ‘ಮೀಸಲಾತಿ ಮಹಾಯುದ್ಧ’: ಸರ್ಕಾರಕ್ಕೆ ‘ಒಕ್ಕಲಿಗ ಸಮುದಾಯ’ದ ಡೆಡ್ ಲೈನ್