ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಯಿಂದ ಪರಿಸರಕ್ಕೆ ಹಾನಿ ಇಲ್ಲ: ಸಚಿವ ಕೆ.ಜೆ ಜಾರ್ಜ್

ಬೆಳಗಾವಿ ಸುವರ್ಣಸೌಧ: ಉತ್ತರ ಕನ್ನಡ ಜಿಲ್ಲೆಯ ಶರಾವತಿ ಪಂಪ್ಡ್ ಸ್ಟೋರೇಜ್ ಜಲ ವಿದ್ಯುತ್ ಯೋಜನೆಯಿಂದ 2,000 ಮೆ.ವ್ಯಾ. ವಿದ್ಯುತ್ ಉತ್ಪಾದಿಸಲು ಉದ್ದೇಶಿಸಲಾಗಿದ್ದು, ಈ ಯೋಜನೆಯಿಂದ ಪರಿಸರಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ ಎಂಬುದಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟ ಪಡಿಸಿದ್ದಾರೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ದಿನಕರ್ ಕೇಶವ್ ಶೆಟ್ಟಿ ಅವರ ಪ್ರಶ್ನೆಗೆ ಇಂಧನ ಸಚಿವರಾದ ಕೆ. ಜೆ. ಜಾರ್ಜ್ ಅವರ ಉತ್ತರಿಸಿದರು. ಶರಾವತಿ ಪಂಪ್ಡ್ ಸ್ಟೋರೇಜ್ ಜಲ ವಿದ್ಯುತ್ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು … Continue reading ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಯಿಂದ ಪರಿಸರಕ್ಕೆ ಹಾನಿ ಇಲ್ಲ: ಸಚಿವ ಕೆ.ಜೆ ಜಾರ್ಜ್