‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಯಿಂದಾಗಿ ಪರಿಸರ, ಜೀವ ವೈವಿಧ್ಯತೆ ನಾಶ: ರೈತ ಮುಖಂಡ ದಿನೇಶ್ ಶಿರವಾಳ

ಬೆಂಗಳೂರು: ಸಾಗರ ತಾಲ್ಲೂಕಿನ ಶರಾವತಿ ಕಣಿವೆಯಲ್ಲಿ ನಿರ್ಮಿಸಲು ಹೊರಟಿರುವಂತ ಸರ್ಕಾರದ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದಾಗಿ ಪರಿಸರ, ಜೀವ ವೈವಿಧ್ಯತೆ ನಾಶವಾಗಲಿದೆ ಎಂಬುದಾಗಿ ರೈತ ಮುಖಂಡ ದಿನೇಶ್ ಶಿರವಾಳ ತಿಳಿಸಿದ್ದಾರೆ. ಇಂದು ಬೆಂಗಳೂರಿನ ಗಾಂಧಿ ಭವನದಲ್ಲಿ, ಪಶ್ಚಿಮ ಘಟ್ಟಗಳ ಉಳಿವಿಗಾಗಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿಲ್ಲಿಸಬೇಕೆಂದು ಪರಿಸರಾಸಕ್ತರೂ, ರೈತರ ದುಂಡುಮೇಜಿನ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಸಭೆಯಲ್ಲಿ ಮಾತನಾಡಿದಂತ ಅವರು, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಕೇವಲ 300 ರಿಂದ 400 … Continue reading ‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಯಿಂದಾಗಿ ಪರಿಸರ, ಜೀವ ವೈವಿಧ್ಯತೆ ನಾಶ: ರೈತ ಮುಖಂಡ ದಿನೇಶ್ ಶಿರವಾಳ