‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್

ಹೊಸಕೋಟೆ: ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಮೂಲಕ ಅನುಷ್ಠಾನಗೊಳಿಸಲು ಉದ್ದೇಶಿಸಿರುವ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರಾಜ್ಯದ ಇಂಧನ ಭವಿಷ್ಯವಾಗಿದೆ. ಇದರಿಂದ ಪಶ್ಚಿಮಘಟ್ಟದ ಪರಿಸರ ನಾಶವಾಗುತ್ತದೆ ಎಂಬ ವದಂತಿಗಳನ್ನು ನಂಬದೆ ಯೋಜನೆಗೆ ಸಹಕರಿಸುವಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರು ಗ್ರಾಮಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಯಲಚಹಳ್ಳಿ ಕೆರೆಯಂಗಳದಲ್ಲಿ ‘ಕುಸುಮ್- ಸಿ’ ಯೋಜನೆಯಡಿ ಸ್ಥಾಪಿಸಿರುವ 7.3 ಮೆಗಾವ್ಯಾಟ್ ಸಾಮರ್ಥ್ಯದ ಸೌರವಿದ್ಯುತ್ ಉತ್ಪಾದನಾ ಘಟಕವನ್ನು ಗುರುವಾರ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. … Continue reading ‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ ರಾಜ್ಯದ ಇಂಧನ ಭವಿಷ್ಯ: ಸಚಿವ ಕೆ.ಜೆ.ಜಾರ್ಜ್