‘ಶರಾವತಿ ಪಂಪ್ಡ್ ಸ್ಟೋರೇಜ್’ ಯೋಜನೆ: ಅ.27ರಂದು ಮಾಧ್ಯಮದವರೊಂದಿಗೆ ‘KPCL ಸಂವಾದ’ ನಿಗದಿ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ನಿರ್ಮಾಣ ಮಾಡಲು ಹೊರಟಿರುವಂತ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕುರಿತಂತೆ ಸಂವಾದಕ್ಕಾಗಿ ಮಾಧ್ಯಮದವರನ್ನು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ಆಹ್ವಾನಿಸಿದೆ. ಅಕ್ಟೋಬರ್.27ರಂದು ಶಿವಮೊಗ್ಗದ ವಾರ್ತಾಭವನದಲ್ಲಿ ಮಾಧ್ಯಮದವರೊಂದಿಗೆ ಈ ಸಂವಾದವನ್ನು ನಿಗದಿ ಪಡಿಸಲಾಗಿದೆ. ಈ ಕುರಿತಂತೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಮುಖ್ಯ ಅಭಿಯಂತರರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಶಪಿಸಿಎಲ್) ವತಿಯಿಂದ 2000 ಮೆಗಾವಾಟ್ ಸಾಮರ್ಥ್ಯದ ಶರಾವತಿ ಪಂಪ್ ಸ್ಟೋರೇಜ್ ಯೋಜನೆಯನ್ನು … Continue reading ‘ಶರಾವತಿ ಪಂಪ್ಡ್ ಸ್ಟೋರೇಜ್’ ಯೋಜನೆ: ಅ.27ರಂದು ಮಾಧ್ಯಮದವರೊಂದಿಗೆ ‘KPCL ಸಂವಾದ’ ನಿಗದಿ