‘ಶರಾವತಿ ಪಂಪ್ಡ್ ಸ್ಟೋರೇಜ್’ ಯೋಜನೆ: ‘KPCL ಅಧಿಕಾರಿ’ಗಳಿಂದ ಈ ಸ್ಪಷ್ಟನೆ
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಬಗ್ಗೆ ಜನತೆಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಯೋಜನೆ ಪರಿಸರಕ್ಕೆ ಮಾರಕ, ನಿರ್ಮಿಸದಂತೆ ವಿರೋಧವನ್ನು ರೈತ ಸಂಘಟನೆಗಳು ವ್ಯಕ್ತ ಪಡಿಸಿದ್ದವು. ಈ ಬೆನ್ನಲ್ಲೇ ಕೆಪಿಸಿಎಲ್ ಅಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಈ ಕೆಳಗಿನಂತೆ ಸ್ಪಷ್ಟನೆ ನೀಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಕೆಪಿಸಿಎಲ್ ಅಧಿಕಾರಿಗಳು, ಕರ್ನಾಟಕ ರಾಜ್ಯವು ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) ಮೂಲಕ ಶರಾವತಿ ಕಣಿವೆಯಲ್ಲಿ 2000 … Continue reading ‘ಶರಾವತಿ ಪಂಪ್ಡ್ ಸ್ಟೋರೇಜ್’ ಯೋಜನೆ: ‘KPCL ಅಧಿಕಾರಿ’ಗಳಿಂದ ಈ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed