‘ಸಹಕಾರ ಸಂಘ’ಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಷೇರು ಬಂಡಾವಳದ ಮೊತ್ತ 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಳ

ಕಲಬುರಗಿ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ನಿರ್ವಹಿಸುತ್ತಿರುವ ಸಹಕಾರ ಸಂಘಗಳಿಗೆ ಆರ್ಥಿಕ ಚಟುವಟಿಕೆಗಳಿಗಾಗಿ ಪ್ರಸ್ತುತ ನೀಡಲಾಗುತ್ತಿರುವ ಷೇರು ಬಂಡವಾಳದ ಮೊತ್ತವನ್ನು 10 ಲಕ್ಷ ರೂ. ದಿಂದ 20 ಲಕ್ಷ ರೂ. ಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ ಎಂದು ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ನೇಕಾರರೇ ಗಮನಿಸಿ : ವಿಶೇಷ ಪ್ಯಾಕೇಜ್ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ ಸಹಕಾರ ಸಂಘದ ಒಟ್ಟು ಸದಸ್ಯರ ಪೈಕಿ ಪರಿಶಿಷ್ಟ ಜಾತಿಗೆ ಸೇರಿದ ಸದಸ್ಯರು … Continue reading ‘ಸಹಕಾರ ಸಂಘ’ಗಳಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಷೇರು ಬಂಡಾವಳದ ಮೊತ್ತ 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಳ