SHOCKING : ಮೊಬೈಲ್ ಅಂಗಡಿಯಲ್ಲಿ ತರಬೇತಿ ಪಡೆಯುತ್ತಲೇ ದೊಡ್ಡ ಬ್ಲಾಸ್ಟ್ ಗೆ ಶಾರೀಖ್ ಸ್ಕೆಚ್..!
ಮಂಗಳೂರು : ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಚ್ಚಿ ಬೀಳಿಸುವ ಮಾಹಿತಿ ಬಯಲಾಗಿದ್ದು, ಶಾರಿಖ್ ಅಸಲಿ ಮುಖ ಬಯಲಾಗಿದೆ. ಮೈಸೂರಿನ ಮೊಬೈಲ್ ರಿಪೇರಿ ಅಂಗಡಿಯಲ್ಲಿ ಮೊಬೈಲ್ ರಿಪೇರಿ ತರಬೇತಿಗೆ ಸೇರಿಕೊಂಡಿದ್ದ ಶಾರೀಖ್ ವಿಧ್ವಂಸಕ ಕೃತ್ಯಗಳಿಗೆ ಸ್ಕೆಚ್ ಹಾಕಿದ್ದನು ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ. ಮೈಸೂರಿನ ಶಾರಿಕ್ ಲೋಕನಾಯಕನಗರದಲ್ಲಿ ಪ್ರೇಮ್ ರಾಜ್ ಅನ್ನೋ ನಕಲಿ ಆಧಾರ್ ಕಾರ್ಡ್ ನೀಡಿ ಮೋಹನ್ ಕುಮಾರ್ ಎಂಬುವರಿಗೆ ಸೇರಿದ ರೂಮ್ ಬಾಡಿಗೆ ಪಡೆದುಕೊಂಡಿದ್ದ ಈತ ನಂತರ ಮೈಸೂರಿನ ಕೆಆರ್ ಮೊಹಲ್ಲಾದಲ್ಲಿರೋ SMM ಮೊಬೈಲ್ … Continue reading SHOCKING : ಮೊಬೈಲ್ ಅಂಗಡಿಯಲ್ಲಿ ತರಬೇತಿ ಪಡೆಯುತ್ತಲೇ ದೊಡ್ಡ ಬ್ಲಾಸ್ಟ್ ಗೆ ಶಾರೀಖ್ ಸ್ಕೆಚ್..!
Copy and paste this URL into your WordPress site to embed
Copy and paste this code into your site to embed