ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ (Shashi Tharoor)ಅವರು ಸ್ಪರ್ಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆದ್ರೆ, ಈ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಕುರಿತು ತರೂರ್ ಅವರು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. “ಮುಕ್ತ ಮತ್ತು ನ್ಯಾಯಯುತ”ವಾಗಿ ಚುನಾವಣೆ ನಡೆಯಲಿ ಎಂದು ಹೇಳುವ ಬಗ್ಗೆ ತರೂರ್ ಅವರು ಮಲಯಾಳಂ ದೈನಿಕ ‘ಮಾತೃಭೂಮಿ’ಗೆ ಬರೆದ ಲೇಖನದಲ್ಲಿ ತಿಳಿಸಿದ್ದಾರೆ.
ಲೇಖನದಲ್ಲಿ, ʻಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ)ಯಲ್ಲಿ ಖಾಲಿ ಇರುವ ಹೆಚ್ಚು ಸ್ಥಾನಗಳಿಗೂ ಚುನಾವಣೆ ನಡೆಸಲಿʼ ಎಂದು ಅವರು ಹೇಳಿದ್ದಾರೆ.
BIGG NEWS : ಗೌರಿ ಗಣೇಶ ಹಬ್ಬ ಹಿನ್ನಲೆ : ಬೆಂಗಳೂರಿನಲ್ಲಿ ನಾಳೆ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ
BREAKING NEWS : ರಾಜ್ಯಾದ್ಯಂತ ಮುಂದುವರೆದ ವರುಣಾರ್ಭಟ : ಈ ಜಿಲ್ಲೆಗಳಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ