10,000 ಲಂಚ ಸ್ವೀಕಾರದ ವೇಳೆ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಶಿವಮೊಗ್ಗ ಮಹಾನಗರ ಪಾಲಿಕೆ ಅಧಿಕಾರಿ ಶಶಿಧರ

ಶಿವಮೊಗ್ಗ: ಖರೀದಿಸಿದಂತ ಮನೆಯನ್ನು ತನ್ನ ಹೆಸರಿಗೆ ಖಾತೆ ಮಾಡಿಕೊಡೋದಕ್ಕೆ ಶಿವಮೊಗ್ಗ ಮಹಾನಗರ ಪಾಲಿಕೆ ಅಧಿಕಾರಿ ಶಶಿಧರ 10,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಲಂಚ ಸ್ವೀಕಾರದ ವೇಳೆಯಲ್ಲೇ ಶಿವಮೊಗ್ಗ ಮಹಾನಗರ ಪಾಲಿಕೆಯ ಆಶ್ರಯ ವಿಭಾಗದ ಸಮುದಾಯ ಸಂಘಟನಾಧಿಕಾರಿ ಶಶಿಧರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಕುರಿತಂತೆ ಕರ್ನಾಟಕ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪಿರಾದುದಾರರಾದ ಮೊಹ್ಮದ್ ಆಸೀಫ್ ಉಲ್ಲಾ ತಂದೆ ಅಬ್ದುಲ್ ಮಜೀದ್ ಟೈಲ್ಸ್ ಕೆಲಸ, ವಾಸ: ಆಶ್ರಯ ಬಡಾವಣೆ, ಬೊಮ್ಮನಕಟ್ಟೆ, ಶಿವಮೊಗ್ಗ ರವರು ಶಿವಮೊಗ್ಗ … Continue reading 10,000 ಲಂಚ ಸ್ವೀಕಾರದ ವೇಳೆ ಲೋಕಾಯುಕ್ತಕ್ಕೆ ಸಿಕ್ಕಿಬಿದ್ದ ಶಿವಮೊಗ್ಗ ಮಹಾನಗರ ಪಾಲಿಕೆ ಅಧಿಕಾರಿ ಶಶಿಧರ