ಬೆಂಗಳೂರು : ದೀಪಾವಳಿ ಹಬ್ಬದ ಬಲಿಪಾಡ್ಯಮಿ ದಿನದಂದು ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಗೋಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಇಲಾಖೆ ಸೂಚನೆ ನೀಡಿದೆ. ಮುಜರಾಯಿ ಇಲಾಖೆ ವ್ಯಾಪ್ತಿಗೊಳಪಡುವ ಎಲ್ಲಾ ದೇವಾಲಯಗಳಲ್ಲಿ ಅ. 26 ರಂದು ಸಂಜೆ 5:30 ರಿಂದ 6:30 ರವರೆಗಿನ ಗೋಧೋಳಿ ಲಗ್ನದಲ್ಲಿ ಗೋಪೂಜೆ ನಡೆಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆಯಂತೆ ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಗೋಪೂಜೆ ಸಂಪ್ರದಾಯವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ಗೋಪೂಜೆ ನಡೆಸುವಂತೆ ಸೂಚಿಸಲಾಗಿದೆ. … Continue reading BREAKING NEWS : ದೀಪಾವಳಿ ಹಬ್ಬದಂದು ಮುಜರಾಯಿ ದೇಗುಲಗಳಲ್ಲಿ ‘ಗೋಪೂಜೆ’ ನಡೆಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಆದೇಶ | Shashikala Jolle
Copy and paste this URL into your WordPress site to embed
Copy and paste this code into your site to embed