ನನ್ನ ಹಾಗೂ ಸಿಎಂ ವಿರುದ್ಧ ಕೇರಳದಲ್ಲಿ ‘ಶತ್ರು ಭೈರವಿ ಯಾಗ’ ಪ್ರಯೋಗ: ಡಿಸಿಎಂ DKS
ಬೆಂಗಳೂರು: “ನನ್ನ ಹಾಗೂ ಮುಖ್ಯಮಂತ್ರಿಗಳ ವಿರುದ್ಧ ಕೇರಳದಲ್ಲಿ ತಂತ್ರಿಗಳನ್ನು ಬಳಸಿಕೊಂಡು “ಶತ್ರು ಭೈರವಿ ಯಾಗ” ಪ್ರಯೋಗ ನಡೆಸ ಲಾಗುತ್ತಿದೆ. ಈ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ನಾವು ನಂಬಿರುವ ಶಕ್ತಿ, ದೇವರು ಹಾಗೂ ಜನರ ಆಶೀರ್ವಾದ ನಮ್ಮನ್ನು ಕಾಪಾಡಲಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡಿದ ಸಂದರ್ಭದಲ್ಲಿ ಶಿವಕುಮಾರ್ ಅವರು ಈ ವಿಷಯ ತಿಳಿಸಿದರು. “ಕೇರಳದಲ್ಲಿ ನನ್ನ, ಮುಖ್ಯಮಂತ್ರಿಗಳ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಯಾಗ ಮಾಡಲಾಗುತ್ತಿದೆ. ಕೇರಳದ ರಾಜರಾಜೇಶ್ವರಿ … Continue reading ನನ್ನ ಹಾಗೂ ಸಿಎಂ ವಿರುದ್ಧ ಕೇರಳದಲ್ಲಿ ‘ಶತ್ರು ಭೈರವಿ ಯಾಗ’ ಪ್ರಯೋಗ: ಡಿಸಿಎಂ DKS
Copy and paste this URL into your WordPress site to embed
Copy and paste this code into your site to embed