ಈ ಎರಡೂ ಕಾರಣಕ್ಕೆ ಮೋದಿಯನ್ನು ಶ್ಲಾಘಿಸಿದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ…?
ಢಾಕಾ (ಬಾಂಗ್ಲಾದೇಶ): ರಷ್ಯಾ-ಉಕ್ರೇನ್ ಸಂಘರ್ಷದ ನಂತರ ಪೂರ್ವ ಯೂರೋಪ್‌ನಲ್ಲಿ ಸಿಲುಕಿದ್ದ ತನ್ನ ದೇಶದ ವಿದ್ಯಾರ್ಥಿಗಳನ್ನು ರಕ್ಷಿಸಲು ಪ್ರಧಾನಿ ನರೇಂದ್ರ ಮೋದಿ(PM Modi) ನೇತೃತ್ವದ ಉಪಕ್ರಮವನ್ನು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ(Sheikh Hasina) ಶ್ಲಾಘಿಸಿದ್ದಾರೆ. ಸೋಮವಾರ ಭಾರತಕ್ಕೆ ಭೇಟಿ ನೀಡಲಿರುವ ಪ್ರಧಾನಿ ಹಸೀನಾ ಮಾಧ್ಯಮಗಳೊಂದಿಗೆ ಮಾತನಾಡಿದ ಸಂದರ್ಭದಲ್ಲಿ, ರಷ್ಯಾ-ಉಕ್ರೇನ್ ಯುದ್ದದ ಸಂದರ್ಭದಲ್ಲಿ ಸಿಲುಕಿಕೊಂಡ ಭಾರತೀಯ ವಿದ್ಯಾರ್ಥಿಗಳ ಜೊತೆ ಬಾಂಗ್ಲಾದೇಶದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಿದ್ದೀರಿ ಹಾಗೂ ಸಾಂಕ್ರಾಮಿಕ ರೋಗ ಉಲ್ಬಣಗೊಂಡಾಗ ತನ್ನ ಲಸಿಕೆ ಮೈತ್ರಿ ಕಾರ್ಯಕ್ರಮದ ಅಡಿಯಲ್ಲಿ ನೆರೆಯ ದೇಶಗಳಿಗೆ … Continue reading ಈ ಎರಡೂ ಕಾರಣಕ್ಕೆ ಮೋದಿಯನ್ನು ಶ್ಲಾಘಿಸಿದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ…?
Copy and paste this URL into your WordPress site to embed
Copy and paste this code into your site to embed