ಕುರುಬರನ್ನು ‘ST’ಗೆ ಸೇರಿಸಬಾರದು: ಸೊರಬದಲ್ಲಿ ತಹಶೀಲ್ದಾರ್ ಗೆ ಶ್ರೀ ಮಹರ್ಷಿ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದಿಂದ ಮನವಿ

ಶಿವಮೊಗ್ಗ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌.ಟಿ)ಕ್ಕೆ ಸೇರಿಸಬಾರದು ಎಂದು ಆಗ್ರಹಿಸಿ ಸೊರಬ ತಾಲ್ಲೂಕು ಶ್ರೀ ಮಹರ್ಷಿ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದಿಂದ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮಂಜುಳಾ ಬಿ. ಹೆಗಡಾಳ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಂಘದ ಅಧ್ಯಕ್ಷ ಎಸ್. ಗಣಪತಿ ಮಾತನಾಡಿ, ಕುರುಬ ಸಮುದಾಯ ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಮತ್ತು ಔದ್ಯೋಗಿಕವಾಗಿ ಸದೃಢವಾಗಿದೆ. ಆದ್ದರಿಂದ, ಸದೃಢ ಸಮುದಾಯವನ್ನು … Continue reading ಕುರುಬರನ್ನು ‘ST’ಗೆ ಸೇರಿಸಬಾರದು: ಸೊರಬದಲ್ಲಿ ತಹಶೀಲ್ದಾರ್ ಗೆ ಶ್ರೀ ಮಹರ್ಷಿ ವಾಲ್ಮೀಕಿ ಕ್ಷೇಮಾಭಿವೃದ್ಧಿ ಸಂಘದಿಂದ ಮನವಿ