ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ವಿಚಾರ : ಹೈಕಮಾಂಡ್ ತೀರ್ಮಾನವನ್ನ ಸ್ವಾಗತಿಸುತ್ತೇನೆ : ಶಾಸಕ ಮಹೇಶ್ ಟೆಂಗಿನಕಾಯಿ

ಹುಬ್ಬಳ್ಳಿ : ಇಂದು ಬೆಳಿಗ್ಗೆ ಶಾಸಕ ಮಹೇಶ್ ಟೆಂಗಿನಕಾಯಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಅನಿವಾರ್ಯವಲ್ಲ ಅವರನ್ನು ಪಕ್ಷಕ್ಕೆ ಕರೆತರುವ ಬಗ್ಗೆ ಎಲ್ಲಿಯೂ ಕೂಡ ಚರ್ಚೆ ನಡೆದಿಲ್ಲ. ಶೆಟ್ಟರ್ ಪಕ್ಷಕ್ಕೆ ಸೇರ್ಪಡೆ ಕುರಿತಂತೆ ಯಾವುದೇ ರೀತಿಯಾಗಿ ಮಾತುಕತೆ ಆಗಿಲ್ಲ ಎಂದು ಹುಬ್ಬಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ತಿಳಿಸಿದ್ದರು. ಆದರೆ ಇದೀಗ ಮಾತನಾಡಿ, ಭಾರತೀಯ ಜನತಾ ಪಾರ್ಟಿ ಹೈಕಮಾಂಡ್ ಏನು ತೀರ್ಮಾನ ಮಾಡಿದ್ದಾರೆ ಅದಕ್ಕೆ ಅದನ್ನು ಸ್ವಾಗತ ಮಾಡುತ್ತೇವೆ. ಬಿಜೆಪಿ ಪಕ್ಷಕ್ಕೆ ಅನಿವಾರ್ಯತೆ ಇರುವುದು ಯಾವುದೇ ಇಲ್ಲ. ಯಾರೊಬ್ಬರೂ ಕೂಡ … Continue reading ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ವಿಚಾರ : ಹೈಕಮಾಂಡ್ ತೀರ್ಮಾನವನ್ನ ಸ್ವಾಗತಿಸುತ್ತೇನೆ : ಶಾಸಕ ಮಹೇಶ್ ಟೆಂಗಿನಕಾಯಿ