ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ವಿಚಾರ : ಕಾಂಗ್ರೆಸ್ ಪಕ್ಷದಿಂದ ಯಾವುದೇ ರೀತಿಯಾಗಿ ಅನ್ಯಾಯವಾಗಿಲ್ಲ : ಸಿಎಂ ಹೇಳಿಕೆ
ಕೊಡಗು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ನೀಡಿಲ್ಲವೆಂದು ಕಾಂಗ್ರೆಸ್ ಪಕ್ಷಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಇಂದು ದೆಹಲಿಯಲ್ಲಿ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಮತ್ತೆ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ ಈ ವಿಚಾರವಾಗಿ ಕೊಡೋಗಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಕಾಂಗ್ರೆಸ್ ಪಕ್ಷದಲ್ಲಿದ್ದಾಗ ಅವರಿಗೆ ಯಾವುದೇ ರೀತಿಯಾಗಿ ಅನ್ಯಾಯವಾಗಿಲ್ಲ ಎಂದು ತಿಳಿಸಿದರು. ಈ ವಿಷಯದ ಕುರಿತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷಕ್ಕೆ ಭಾರತೀಯ ಜನತಾ ಪಕ್ಷದ ಅವಮಾನ ಮಾಡಿದ್ದಾರೆ, ಬಿಜೆಪಿ ಪಕ್ಷ ಟಿಕೆಟ್ ಕೊಡಲಿಲ್ಲ … Continue reading ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆ ವಿಚಾರ : ಕಾಂಗ್ರೆಸ್ ಪಕ್ಷದಿಂದ ಯಾವುದೇ ರೀತಿಯಾಗಿ ಅನ್ಯಾಯವಾಗಿಲ್ಲ : ಸಿಎಂ ಹೇಳಿಕೆ
Copy and paste this URL into your WordPress site to embed
Copy and paste this code into your site to embed