BREAKING: ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಕೇಸ್: ಕಾಂಗ್ರೆಸ್ ಪಕ್ಷದಿಂದ ರಾಜೀವ್ ಗೌಡ ಅಮಾನತ್ತಿಗೆ ಶಿಫಾರಸ್ಸು
ಬೆಂಗಳೂರು: ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಧಮ್ಕಿ ಹಾಕಿ, ನಿಂದಿಸಿದ್ದರು. ಈ ಆಡಿಯೋ ವೈರಲ್ ಆಗಿತ್ತು. ಈ ಬೆನ್ನಲ್ಲೇ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಅಮಾನತಿಗೆ ಕೈ ಪಕ್ಷವು ಅಮಾನತಿಗೆ ಶಿಫಾರಸ್ಸು ಮಾಡಿದೆ. ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಕೈ ಮುಖಂಡ ನಿಂದನೆ ಪ್ರಕರಣದಲ್ಲಿ ರಾಜೀವ್ ಗೌಡ ಅವರನ್ನು ಅಮಾನತುಗೊಳಿಸುವಂತೆ ಕಾರ್ಯಾಧ್ಯಕ್ಷ ಚಂದ್ರಶೇಖರ್ ಶಿಫಾರಸ್ಸು ಮಾಡಿದ್ದಾರೆ. ಆರೋಪಿ ರಾಜೀವ್ ಗೌಡಗೆ ಈ ಹಿಂದೆ ಕೆಪಿಸಿಸಿಯಿಂದ ಶೋಕಾಸ್ ನೋಟಿಸ್ ನೀಡಲಾಗಿತ್ತು. ಕೆಪಿಸಿಸಿ ನೀಡಿದ್ದಂತ ಶೋಕಾಸ್ … Continue reading BREAKING: ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಕೇಸ್: ಕಾಂಗ್ರೆಸ್ ಪಕ್ಷದಿಂದ ರಾಜೀವ್ ಗೌಡ ಅಮಾನತ್ತಿಗೆ ಶಿಫಾರಸ್ಸು
Copy and paste this URL into your WordPress site to embed
Copy and paste this code into your site to embed