ಶಿಗ್ಗಾವಿ ಸವಣೂರು ಕ್ಷೇತ್ರ ನನ್ನ ತವರು ಮನೆ: ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ: ಶಿಗ್ಗಾವಿ ಸವಣೂರು ಕ್ಷೇತ್ರ ನನ್ನ ತವರು ಮನೆ, ನನಗೆ ರಾಜಕೀಯವಾಗಿ ಎರಡನೇ ಜನ್ಮ ನೀಡಿದ ಕ್ಷೇತ್ರ ಇದು. ನನ್ನ ಜೀವನದ ಕೊನೆವರೆಗೂ ಈ ಕ್ಷೇತ್ರ ಮರೆಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಶಿಗ್ಗಾವಿ ಸವಣೂರು ಕ್ಷೇತ್ರದ ಶೀಲವಂತ ಸೋಮಾಪುರ, ದುಂಢಸಿ, ಅ.ಮ.ಕೊಪ್ಪ, ಅರಟಾಳ ತಾಂಡಾ, ಹೊಸೂರು ಯತ್ನಳ್ಳಿ, ತಾಂಡಾ, ಜಕ್ಕನಕಟ್ಟಿ ಗ್ರಾಮಗಳಲ್ಲಿ ಜನರಿಗೆ ಏರ್ಪಡಿಸಿರುವ ಧನ್ಯವಾದ ಯಾತ್ರೆಯಲ್ಲಿ ಇಂದು ಪಾಲ್ಗೊಂಡು ಮಾತನಾಡಿದ ಅವರು, ಇದೊಂದು ವಿಭಿನ್ನವಾದ ವಿಶೇಷ ವಾದ ಯಾತ್ರೆಯಾಗಿದೆ. … Continue reading ಶಿಗ್ಗಾವಿ ಸವಣೂರು ಕ್ಷೇತ್ರ ನನ್ನ ತವರು ಮನೆ: ಸಂಸದ ಬಸವರಾಜ ಬೊಮ್ಮಾಯಿ