ದೆಹಲಿ: ಉತ್ತರ ಪ್ರದೇಶದ ಸಹರಾನ್ಪುರ್ದಲ್ಲಿ ಕಬಡ್ಡಿ ಕ್ರೀಡಾಪಟುಗಳು ಶೌಚಾಲಯದಲ್ಲಿ ಆಹಾರ ಸೇವಿಸಿದ ವಿಡಿಯೋವೊಂದು ಕೆಲದಿನಗಳ ಹಿಂದೆ ವೈರಲ್ ಆಗಿತ್ತು. ಈ ವಿಚಾರವಾಗಿ ಟ್ವೀಟ್ ಮಾಡಿರುವ ಟೀಂ ಇಂಡಿಯಾ ಕ್ರಿಕೆಟರ್ ಶಿಖರ್ ಧವನ್(Shikhar Dhawan) ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಯುಪಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ʻರಾಜ್ಯ ಮಟ್ಟದ ಪಂದ್ಯಾವಳಿಯಲ್ಲಿ ಕಬಡ್ಡಿ ಆಟಗಾರರು ಶೌಚಾಲಯದಲ್ಲಿ ಆಹಾರ ಸೇವಿಸುವುದನ್ನು ನೋಡಿ ತುಂಬಾ ಬೇಸರವಾಗಿದೆ. ಇದನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲು ವಿನಂತಿಸುತ್ತೇನೆʼ ಎಂದು ಧವನ್ ಟ್ವೀಟ್ ಮಾಡಿದ್ದಾರೆ. This is … Continue reading BIG NEWS: ಕಬಡ್ಡಿ ಆಟಗಾರರಿಗೆ ಶೌಚಾಲಯದಲ್ಲಿ ಊಟದ ವ್ಯವಸ್ಥೆ: ಸೂಕ್ತ ಕ್ರಮ ಕೈಗೊಳ್ಳುವಂತೆ ಕ್ರಿಕೆಟಿಗ ʻಶಿಖರ್ ಧವನ್ʼ ಒತ್ತಾಯ
Copy and paste this URL into your WordPress site to embed
Copy and paste this code into your site to embed