ಸರ್ಕಾರಿ ಶಾಲೆಗಳಿಗೆ ಲಕ್ಷಾಂತರ ರೂ.ವೆಚ್ಚದ ಮೂಲಸೌಕರ್ಯ ಕಲ್ಪಿಸಿದ ‘ಶಿಲ್ಪಾ ಫೌಂಡೇಶನ್‌’: ಸಾರ್ವಜನಿಕರಿಂದ ಶ್ಲಾಘನೆ

ಬೆಂಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಡಿಜಿಟಲ್ ಆಯಾಮದ ಕಲಿಕೆ ಹೆಚ್ಚು ಅಗತ್ಯವಿದೆ. ಇಂತಹ ಕಾರ್ಯಗಳಲ್ಲಿ ತೊಡಗಿರುವ ಶಿಲ್ಪಾ ಫೌಂಡೇಶನ್ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಎಲ್‌‌‌‌ಕೆ ಕ್ಯೂ ಇಂಡಿಯಾ ಮುಖ್ಯಸ್ಥ ಕಿಶೋರ್ ಕುಮಾರ್ ವಾಸುದೇವ ಮೆಚ್ಚುಗೆ ವ್ಯಕ್ತಪಡಿಸಿದರು. ಶಿಲ್ಪಾ ಫೌಂಡೇಶನ್ ಹಾಗೂ ಎಲ್‌‌‌ಕೆ ಕ್ಯೂ ಇಂಡಿಯಾ ಸಹಯೋಗದೊಂದಿಗೆ ಜೆ.ಪಿ. ನಗರದ ಸರ್ಕಾರಿ ಹಿರಿಯ ಪ್ರೌಢಶಾಲೆ ಪುಟ್ಟೇನಹಳ್ಳಿ ಯಲ್ಲಿ ಆಯೋಜಿಸಿದ್ದ ‘ಶಾಲಾ ಅಭಿವೃದ್ಧಿ ಯೋಜನೆ’ ಕಾರ್ಯಕ್ರಮದಲ್ಲಿ ಶಾಲೆಗೆ ಉಚಿತವಾಗಿ ಪೀಠೋಪಕರಣ, ಕ್ರೀಡಾ ಉಪಕರಣಗಳು, ಸಾಂಸ್ಕೃತಿಕ … Continue reading ಸರ್ಕಾರಿ ಶಾಲೆಗಳಿಗೆ ಲಕ್ಷಾಂತರ ರೂ.ವೆಚ್ಚದ ಮೂಲಸೌಕರ್ಯ ಕಲ್ಪಿಸಿದ ‘ಶಿಲ್ಪಾ ಫೌಂಡೇಶನ್‌’: ಸಾರ್ವಜನಿಕರಿಂದ ಶ್ಲಾಘನೆ