ಶಿವಮೊಗ್ಗ: ಲೋಕಸಭಾ ಚುನಾವಣೆ ಅಂತಿಮ ದಿನವಾದ ಇಂದು 14 ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಏ.19 ರಂದು ಒಟ್ಟು 14 ನಾಮಪತ್ರಗಳು ಸಲ್ಲಿಕೆ ಆಗಿವೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್‍ಕುಮಾರ್, ಅಖಿಲ ಭಾರತ ಹಿಂದೂ ಮಹಾಸಭಾ ಪಕ್ಷದ ಅಭ್ಯರ್ಥಿ ಚಂದ್ರಶೇಖರ್ ಹೆಚ್ ಸಿ, ಪಕ್ಷೇತರ ಅಭ್ಯರ್ಥಿಗಳಾಗಿ ಕೆ.ಎಸ್.ಈಶ್ವರಪ್ಪ, ಡಿ.ಎಸ್.ಈಶ್ವರಪ್ಪ, ಪಿ.ಶ್ರೀಪತಿ, ಎಸ್.ಬಾಲಕೃಷ್ಣ ಭಟ್, ರವಿಕುಮಾರ್ ಎನ್, ಪೂಜಾ ಅಣ್ಣಯ್ಯ, ಇಂತಿಯಾಜ್ ಎ.ಅತ್ತಾರ್, ಸಂದೇಶ್ ಶೆಟ್ಟಿ ಎ, ಬಂಡಿ ರಂಗನಾಥ ವೈ.ಆರ್, ಶೇಖರಪ್ಪ ಹೆಚ್, ಹನುಮಂತಪ್ಪ, ಜಿ.ಜಯದೇವ ಸೇರಿದಂತೆ ಇಂದು ಒಟ್ಟು 14 … Continue reading ಶಿವಮೊಗ್ಗ: ಲೋಕಸಭಾ ಚುನಾವಣೆ ಅಂತಿಮ ದಿನವಾದ ಇಂದು 14 ನಾಮಪತ್ರ ಸಲ್ಲಿಕೆ