ಶಿವಮೊಗ್ಗ: 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಯ ದಾಖಲಾತಿ ಪರಿಶೀಲನೆಗೆ ತಂಡ ರಚನೆ
ಶಿವಮೊಗ್ಗ : 2021-2022 ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ( Primary School Teacher Recruitment ) ಕುರಿತು ಸಾಮಾನ್ಯ ಪ್ರವೇಶ ಪರೀಕ್ಷೆ ನಡೆಸಿ ಶಿಕ್ಷಣ ಇಲಾಖಾ ( Education Department ) ವೆಬ್ಸೈಟ್ನಲ್ಲಿ 1:2 ಅನುಪಾತದ ಪರಿಶೀಲನಾ ಪಟ್ಟಿಯನ್ನು ಪ್ರಕಟಿಸಲಾಗಿದ್ದು ಅದರನ್ವಯ 816 ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಲು ತಂಡಗಳನ್ನು ರಚಿಸಿ ಅ.06ರಿಂದ 14 ರವರೆಗೆ ಅಭ್ಯರ್ಥಿಗಳು ತಮಗೆ ನಿಗದಿಪಡಿಸಿದ ದಿನಾಂಕಗಳಂದು ದಾಖಲೆಗಳ ಪರಿಶೀಲನೆಗೆ ( Documents Verification ) ಹಾಜರಾಗಲು ತಿಳಿಸಿದೆ. … Continue reading ಶಿವಮೊಗ್ಗ: 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಯ ದಾಖಲಾತಿ ಪರಿಶೀಲನೆಗೆ ತಂಡ ರಚನೆ
Copy and paste this URL into your WordPress site to embed
Copy and paste this code into your site to embed