ಶಿವಮೊಗ್ಗ: ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಅಪಘಾತ ಸಂತ್ರಸ್ತ ಕುಟುಂಬಕ್ಕೆ 19 ಲಕ್ಷ ರೂ ಪರಿಹಾರದ ಚೆಕ್ ವಿತರಣೆ

ಶಿವಮೊಗ್ಗ : ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದ ಮೂಲಕ ಸಂತ್ರಸ್ತರಿಗೆ ಶೀಘ್ರವಾಗಿ ನ್ಯಾಯ ಒದಗಿಸಲು ಸಾಧ್ಯವಾಗುತ್ತಿದೆ ಎಂದು ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಧೀಶ ಎಸ್.ಎ.ಮುಸ್ತಫಾ ಹುಸೇನ್ ಅವರು ತಿಳಿಸಿದರು. 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ದೇಶದ ಉದ್ದಗಲಕ್ಕೆ ಅದ್ದೂರಿಯಾಗಿ ಆಚರಿಸಲಾಗುತ್ತಿದೆ – ಸಚಿವ ಗೋವಿಂದ ಕಾರಜೋಳ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಆಯೋಜಿಸಿದ್ದ 3ನೇ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮವನ್ನು ಅವರು ಶನಿವಾರ ಉದ್ಘಾಟಿಸಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 52 ಸಾವಿರಕ್ಕೂ ಹೆಚ್ಚು … Continue reading ಶಿವಮೊಗ್ಗ: ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ಅಪಘಾತ ಸಂತ್ರಸ್ತ ಕುಟುಂಬಕ್ಕೆ 19 ಲಕ್ಷ ರೂ ಪರಿಹಾರದ ಚೆಕ್ ವಿತರಣೆ