ಶಿವಮೊಗ್ಗ : ತಂಗಿಯನ್ನು ಪ್ರೀತಿಸಿದ ಯುವಕನನ್ನು ‘ಕಾರಿನಲ್ಲಿ’ ಜೀವಂತವಾಗಿ ‘ಸುಟ್ಟು’ ಹಾಕಿದ ಕಿರಾತಕರು

ಶಿವಮೊಗ್ಗ : ತಂಗಿಯನ್ನು ಪ್ರೀತಿಸಿದ ಎಂಬ ಒಂದೇ ಒಂದು ಕಾರಣಕ್ಕೆ ಮದುವೆ ಮಾಡಿಕೊಡುವುದಾಗಿ ಹೇಳಿ ನಂಬಿಸಿ ಯುವಕರನ್ನು ಕರೆಸಿ ಇನ್ನೋವಾ ಕಾರಿನಲ್ಲಿ ಜೀವಂತವಾಗಿ ಸುಟ್ಟು ಕೊಲೆ ಮಾಡಿರುವ ಘಟನೆ ಶಿಕಾರಿಪುರ ತಾಲೂಕಿನ ತೊಗರ್ಸಿ ಬಳಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪ ಯುವಕ ವೀರೇಶ್ ಎಂಬಾತ ಕೊಲೆಯಾದ ದುರ್ದೈವಿ. ಶಿಕಾರಿಪುರ ತಾಲೂಕಿನ ಯುವತಿ ಅಂಕಿತ ಎಂಬವರನ್ನು ವೀರೇಶ್ ಪ್ರೀತಿಸುತ್ತಿದ್ದನು. ಇಬ್ಬರು ಒಂದೇ ಜಾತಿಯವರಾಗಿದ್ದು ಹತ್ತಿರದ ಸಂಬಂಧಿಕರು ಆಗಿದ್ದರು. ಯುವತಿ ಶಿವಮೊಗ್ಗದ ಪೇಯಿಂಗ್ ಗೆಸ್ಟ್(ಪಿಜಿ)ಯಲ್ಲಿದ್ದು ಫಾರ್ಮಸಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಈ … Continue reading ಶಿವಮೊಗ್ಗ : ತಂಗಿಯನ್ನು ಪ್ರೀತಿಸಿದ ಯುವಕನನ್ನು ‘ಕಾರಿನಲ್ಲಿ’ ಜೀವಂತವಾಗಿ ‘ಸುಟ್ಟು’ ಹಾಕಿದ ಕಿರಾತಕರು