ಶಿವಮೊಗ್ಗ: ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ಸೂಕ್ತ ಪರಿಹಾರ – ಸಚಿವ ಡಾ.ನಾರಾಯಣ ಗೌಡ

ಶಿವಮೊಗ್ಗ : ಜಿಲ್ಲೆಯಲ್ಲಿ ಇತ್ತೀಚೆಗೆ ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ಸೂಕ್ತ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ನಾರಾಯಣ ಗೌಡ ಅವರು ತಿಳಿಸಿದರು. ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಅತಿವೃಷ್ಟಿಯಿಂದ ಸಂಭವಿಸಿದ ಎಲ್ಲಾ ಮಾನವ ಪ್ರಾಣ ಹಾನಿ ಹಾಗೂ ಜಾನುವಾರು ಪ್ರಾಣ ಹಾನಿಗೆ ಈಗಾಗಲೇ ಪರಿಹಾರ ಒದಗಿಸಲಾಗಿದೆ. ನೆರೆ ನೀರು ಮನೆಗೆ ನುಗ್ಗಿ ನಾಶನಷ್ಟ ಸಂಭವಿಸಿದ ಎಲ್ಲಾ ಪ್ರಕರಣಗಳಲ್ಲಿ 10ಸಾವಿರ ರೂ. … Continue reading ಶಿವಮೊಗ್ಗ: ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ಸೂಕ್ತ ಪರಿಹಾರ – ಸಚಿವ ಡಾ.ನಾರಾಯಣ ಗೌಡ