ಶಿವಮೊಗ್ಗ: ಅಡಿಕೆಗೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಎಲ್ಲಾ ನೆರವು – DC ಡಾ. ಎಸ್.ಸೆಲ್ವಕುಮಾರ್ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿ ಅಡಿಕೆ ಮರಗಳಿಗೆ ಕಂಡು ಬಂದಿರುವ ಎಲೆಚುಕ್ಕಿ ರೋಗ ನಿಯಂತ್ರಣಕ್ಕಾಗಿ ರೈತರಿಗೆ ಉಚಿತವಾಗಿ ಔಷಧಿ ವಿತರಿಸಲು ಈಗಾಗಲೇ 1.5ಕೋಟಿ ರೂ ಅನುದಾನ ಬಿಡುಗಡೆ ಮಾಡಲಾಗಿದ್ದು, ಅಡಿಕೆ ಬೆಳೆಗಾರರಿಗೆ ಎಲ್ಲಾ ನೆರವು ಒದಗಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. BIGG NEWS: ಬಿಜೆಪಿ ಇತಿಹಾಸದಲ್ಲೇ ರಾಜಕೀಯ ಹುನ್ನಾರ ಮಾಡಿಲ್ಲ; ಕಾಂಗ್ರೆಸ್‌ ಗೆ ಸುಧಾಕರ್‌ ತಿರುಗೇಟು ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ … Continue reading ಶಿವಮೊಗ್ಗ: ಅಡಿಕೆಗೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಎಲ್ಲಾ ನೆರವು – DC ಡಾ. ಎಸ್.ಸೆಲ್ವಕುಮಾರ್ ಸೂಚನೆ